ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಯಾಗಿ ಸ್ಪರ್ಧಿಸಲು ತೃಣಮೂಲ ಕಾಂಗ್ರೆಸ್ ತೊರೆಯು ತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಹೇಳಿದ್ದಾರೆ. ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಆಯ್ಕೆ ಯಾಗಬೇಕಿದ್ದರೆ ಪಕ್ಷದ ಸದಸ್ಯತ್ವ ತೊರೆಯಬೇಕು ಎಂದು ಕಾಂಗ್ರೆಸ್ ಮತ್ತು ಎಡಪಕ್ಷಗಳು ಆಗ್ರಹಿಸಿದ್ದವು. ಹೀಗಾಗಿ ಸಭೆಗೂ ಮುನ್ನವೇ ಸಿನ್ಹಾ ಅವರು ಟಿಎಂಸಿ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ. ‘ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಕ್ಷದಲ್ಲಿ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ಆಭಾರಿಯಾಗಿದ್ದೇನೆ. ರಾಷ್ಟ್ರೀಯ ಹಿತಾಸಕ್ತಿಗಾಗಿ […]
ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಮಹಾತ್ಮಾ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಹೆಸರನ್ನ ಪ್ರತಿಪಕ್ಷಗಳು ಸೂಚಿಸಿವೆ ಎನ್ನಲಾಗಿದೆ. ಶರದ್ ಪವಾರ್ ಭೇಟಿ ಮಾಡಿದ ಎಡಪಕ್ಷಗಳು ಪಶ್ಚಿಮ...