ಬೆಂಗಳೂರು: ನವೆಂಬರ್ 14ರಂದು ಎಲ್ಲಾ ದೇವಾಲಯಗಳಲ್ಲಿ ಸಂಜೆ ವಿಶೇಷವಾಗಿ ಗೋವಿನ ಪೂಜೆ ಮಾಡುವುದಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಸಲುವಾಗಿ ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು. ನಂತರ ಗೋವುಗಳನ್ನು ಅರಿಶಿಣ, ಕುಂಕುಮ ಹಚ್ಚಿ ಹೂವುಗಳಿಂದ ಅಲಂಕರಿಸಬೇಕು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸ ವನ್ನು ಅವುಗಳಿಗೆ ನೀಡಬೇಕು. ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿಸಬೇಕು […]
ಬೆಂಗಳೂರು: ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶುಕ್ರವಾರ ತಮ್ಮ ನಿವಾಸದಲ್ಲಿ ಗೋ ಪೂಜೆ ಮಾಡಿದರು. ಗೋವಿಗೆ ಶಾಲು ಹೊದೆಸಿ, ಅರಶಿನ ಕುಂಕುಮ...