Wednesday, 11th December 2024

‘ಗ್ರೀನ್ ಕಾರ್ಡ್’ ಪಡೆಯಲು ಅರ್ಜಿ ಸಲ್ಲಿಸಿದ ಗೊಟಬಯ ರಾಜಪಕ್ಸ

ಸಿಂಗಾಪುರ: ಶ್ರೀಲಂಕಾ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಅಮೆರಿಕದಲ್ಲಿ ಪತ್ನಿ ಮತ್ತು ಮಗನೊಂದಿಗೆ ನೆಲೆಸಲು ‘ಗ್ರೀನ್ ಕಾರ್ಡ್’ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ರಾಜಪಕ್ಸ ಅವರ ಪತ್ನಿ ಲೋಮಾ ರಾಜಪಕ್ಸ ಅವರು ಅಮೆರಿಕ ನಿವಾಸಿ ಯಾಗಿದ್ದು, ಅಲ್ಲಿಯ ಪೌರತ್ವ ಪಡೆದಿದ್ದಾರೆ. ಹೀಗಾಗಿ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಗೊಟಬಯ ಅವರು ಅರ್ಹರಾಗಿದ್ದಾರೆ. ‘ಗ್ರೀನ್ ಕಾರ್ಡ್’ ಪಡೆಯಲು ರಾಜಪಕ್ಸ ಅವರ ವಕೀಲರು ಕಳೆದ ತಿಂಗಳು ಅರ್ಜಿ ಸಲ್ಲಿಸಿ, ಪ್ರಕ್ರಿಯೆ ಪ್ರಾರಂಭಿ ಸಿದ್ದಾರೆ. ಶ್ರೀಲಂಕಾ ಸೇನೆಯಲ್ಲಿದ್ದ ರಾಜಪಕ್ಸ ಅವರು ನಿವೃತ್ತಿ ಪಡೆದು, […]

ಮುಂದೆ ಓದಿ

ಶ್ರೀಲಂಕಾದಲ್ಲಿ ಕರ್ಫ್ಯೂ ತೆರವು

ಕೊಲಂಬೋ: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಕರ್ಫ್ಯೂ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಇನ್ನೂ ರಾಜೀನಾಮೆ ನೀಡದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ....

ಮುಂದೆ ಓದಿ

11 ಉಗ್ರ ಸಂಘಟನೆಗಳಿಗೆ ನಿಷೇಧ ಹೇರಿದ ಶ್ರೀಲಂಕಾ

ಕೊಲಂಬೋ: ನೆರೆಯ ದ್ವೀಪ ರಾಷ್ಟ ಶ್ರೀಲಂಕಾದಲ್ಲಿ ಪಾಕ್ ಮೂಲದ ಉಗ್ರ ಸಂಘಟನೆಗಳಾದ ಐಸಿಸ್, ಅಲ್‍ಖೈದಾ ಸೇರಿದಂತೆ 11 ಇಸ್ಲಾಂ ಮೂಲಭೂತವಾದಿ ಸಂಘಟನೆಗಳನ್ನು ನಿಷೇಧಿಸಲಾಗಿದೆ. ಶ್ರೀಲಂಕಾದಲ್ಲಿ ಇಸ್ಲಾಂ ಮೂಲಭೂತವಾದಿ ಸಂಘಟನೆಗಳು...

ಮುಂದೆ ಓದಿ