Friday, 22nd November 2024

ಸಿಂಗಾಪುರಕ್ಕೆ ಬಂದಿಳಿದು ರಾಜೀನಾಮೆ ನೀಡಿದ ಗೋಟಬಯ

ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಶ್ರೀಲಂಕಾದಿಂದ ಪಲಾಯನ ಮಾಡಿ ಸಿಂಗಾಪುರಕ್ಕೆ ಬಂದಿಳಿದ ನಂತರ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ್ದಾರೆ ಎಂದು ಕೇಳಿ ಕೊಲಂಬೊದಲ್ಲಿ ಜನರು ಪಟಾಕಿ ಸಿಡಿಸಿದರು. ರಾಜೀನಾಮೆ ಪತ್ರ ಸಿಕ್ಕಿರುವುದನ್ನು ಸಂಸತ್ತಿನ ಸ್ಪೀಕರ್ ಖಚಿತಪಡಿಸಿದ್ದಾರೆ. ರಾಷ್ಟ್ರಪತಿ ಭವನ, ಅಧ್ಯಕ್ಷೀಯ ಸೆಕ್ರೆಟರಿಯೇಟ್ ಮತ್ತು ಪ್ರಧಾನಿ ಕಚೇರಿ ಸೇರಿದಂತೆ ಅಧಿಕೃತ ಕಟ್ಟಡಗಳನ್ನು ವಶಪಡಿಸಿ ಕೊಳ್ಳುವುದನ್ನು ಕೊನೆ ಗೊಳಿಸುವುದಾಗಿ ಪ್ರತಿಭಟನಾಕಾರರು ಘೋಷಿಸಿದ ದಿನವೇ ಅಧ್ಯಕ್ಷ ರಾಜಪಕ್ಸ ರಾಜೀನಾಮೆ ನೀಡಿದ್ದಾರೆ. ಗೋಟಬಯ ರಾಜಪಕ್ಸ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ದಾಗ ಬಂಧನದಿಂದ ವಿನಾಯಿತಿ ಸಿಗುತ್ತದೆ, […]

ಮುಂದೆ ಓದಿ

ಗೋಟಬಯ ರಾಜಪಕ್ಸ ಸಚಿವ ಸಂಪುಟ ವಿಸ್ತರಣೆ

ಕೊಲಂಬೊ: ಬಿಕ್ಕಟ್ಟಿನ ನಡುವೆಯೂ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಸೋಮವಾರ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. 8 ಮಂದಿಯನ್ನು ಹೊಸದಾಗಿ ಸಂಪುಟಕ್ಕೆ ಸೇರ್ಪಡೆಗೊಳಿಸಲಾಗಿದೆ. ಡಗ್ಲಾಸ್ ದೇವಾನಂದ...

ಮುಂದೆ ಓದಿ

ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಇಂದು ರಾಜೀನಾಮೆ ?

ಕೊಲಂಬೊ: ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ತೀವ್ರ ಆರ್ಥಿಕ ಬಿಕ್ಕಟ್ಟಿನ ನಿವಾರಣೆಗಾಗಿ ಹೊಸ ಸರ್ಕಾರ ರಚನೆ...

ಮುಂದೆ ಓದಿ

ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆ ?

ಕೋಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಈ ವರದಿಯು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರ ನೇತೃತ್ವದಲ್ಲಿ ‘ಸರ್ವಪಕ್ಷ ಸರ್ಕಾರ’...

ಮುಂದೆ ಓದಿ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹಿಂತೆಗೆತ

ಕೊಲಂಬೊ: ಏ.1ರಂದು ಘೋಷಿಸಿದ್ದ ತುರ್ತು ಪರಿಸ್ಥಿತಿಯನ್ನು ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಮಂಗಳವಾರ ತಡರಾತ್ರಿ ಹಿಂಪಡೆದಿದ್ದಾರೆ. ದೇಶದಲ್ಲಿ ಯಾವುದೇ ಗೊಂದಲವನ್ನು ತಡೆಯಲು ಭದ್ರತಾ ಪಡೆಗಳಿಗೆ ವ್ಯಾಪಕ...

ಮುಂದೆ ಓದಿ

ಶ್ರೀಲಂಕಾದಲ್ಲಿ ಆಹಾರ ತುರ್ತುಪರಿಸ್ಥಿತಿ ಘೋಷಣೆ

ಕೊಲಂಬೊ: ಶ್ರೀಲಂಕಾದ ಖಾಸಗಿ ಬ್ಯಾಂಕುಗಳಲ್ಲಿ ವಿದೇಶಿ ವಿನಿಮಯ ಖಾಲಿಯಾದ ಪರಿಣಾಮ, ಆಮದು ಪ್ರಕ್ರಿಯೆಗೆ ತಡೆ ಬಿದ್ದಿದ್ದು ಅದರ ಬೆನ್ನಲ್ಲೇ ಶ್ರೀಲಂಕಾ ಆಹಾರ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ. ತೀವ್ರ...

ಮುಂದೆ ಓದಿ