Sunday, 24th November 2024

ಯೋಗಿ ಸರ್ಕಾರದಿಂದ 841 ಜನ ಸರ್ಕಾರಿ ವಕೀಲರ ವಜಾ

ಲಖನೌ: ಕಾನೂನು ಅಧಿಕಾರಿಗಳ ಕಾರ್ಯಕ್ಷಮತೆ ಸರಿ ಇಲ್ಲದ ಕಾರಣ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ 841 ಜನ ಸರ್ಕಾರಿ ವಕೀಲರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸಿ ಆದೇಶಿಸಿದೆ ಎನ್ನಲಾಗಿದೆ. ಕಾನೂನು ಮತ್ತು ನ್ಯಾಯಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿಕುಂಜ್ ಅವರು ಈ ಆದೇಶ ಹೊರಡಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್ ಪೀಠದ ಎಲ್ಲ ಸಾರ್ವಜನಿಕ ಅಭಿಯೋಜಕರು, 505 ಜನ ರಾಜ್ಯ ನ್ಯಾಯಾಂಗ ಅಧಿಕಾರಿಗಳು, ಲಖನೌ ಹೈಕೋರ್ಟ್ ಪೀಠದ 336 ಜನ ಸರ್ಕಾರಿ ವಕೀಲರನ್ನು ವಜಾ ಮಾಡಲಾಗಿದೆ. ಇದರ ಜತೆಗೆ […]

ಮುಂದೆ ಓದಿ