ನವದೆಹಲಿ: ಎರಡಕ್ಕಿಂತ ಹೆಚ್ಚು ಮಕ್ಕಳು ಇದ್ದವರಿಗೆ ಸರ್ಕಾರಿ ಹುದ್ದೆ ಅನ್ವಯವಾಗುವುದಿಲ್ಲ ಎಂಬ ರಾಜಸ್ಥಾನ ಸರ್ಕಾರದ ಕಾನೂನಿಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ. ರಾಜಸ್ಥಾನದ ಹಿಂದಿನ ಸರ್ಕಾರದ ಎರಡು ಮಕ್ಕಳ ನಿಯಮಕ್ಕೆ ಸುಪ್ರೀಂ ಕೋರ್ಟ್ ತನ್ನ ಅನುಮೋದನೆಯನ್ನು ನೀಡಿದ್ದು, ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗ ನೀಡಲು ನಿರಾಕರಿಸುವುದು ತಾರತಮ್ಯವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ದೀಪಂಕರ್ ದತ್ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರಿದ್ದ ಪೀಠವು ರಾಜಸ್ಥಾನ ಹೈಕೋರ್ಟ್ ಅಕ್ಟೋಬರ್ 12, […]