Sunday, 24th November 2024

ಉಪನಿರ್ದೇಶಕಿ ಕೊಲೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ: ಸಿದ್ದರಾಮಯ್ಯ

ಮೈಸೂರು: ಬೆಂಗಳೂರಿನಲ್ಲಿ ಅಧಿಕಾರಿ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಒಬ್ಬರೇ ವಾಸವಿದ್ದರು ಎಂದು ತಿಳಿದುಬಂದಿದೆ. ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದರು. ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಶಾಸಕರ ಬೆಂಬಲ ನೀಡುತ್ತೇವೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ. ಅದಕ್ಕೆಲ್ಲ ನಾನು […]

ಮುಂದೆ ಓದಿ