Thursday, 19th September 2024

ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪ್ರಾರಂಭ

ಸುರಪುರ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಆಟೋ ಮೊಬೈಲ್, ಸಿವಿಲ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಪ್ರವೇಶ ಪ್ರಕ್ರಿಯೆಯು ಸಂಸ್ಥೆಯ ಪ್ರಾಂಶುಪಾಲರ ಹಂತದಲ್ಲಿ ನೇರವಾಗಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪಡೆಯಲು ಆ.30 ಕೊನೆಯ ದಿನಾಂಕವಾಗಿದೆ. ‘ಮೊದಲು ಬಂದವರಿಗೆ ಮೊದಲ ಆದ್ಯತೆ’ ನೀಡಲಾಗುವುದು ಎಂದು ಸಂಸ್ಥೆಯ ಪ್ರಾಂಶುಪಾಲ ಶ್ರೀಕಾಂತ್ ಜಿ.ಕೆ. ತಿಳಿಸಿದ್ದಾರೆ. ಪ್ರವೇಶ ಶುಲ್ಕ ವಿವರ: ಸಾಮಾನ್ಯ ವರ್ಗಕ್ಕೆ ರೂ.4,270, ಪರಿಶಿಷ್ಟ ಜಾತಿ ಮತ್ತು […]

ಮುಂದೆ ಓದಿ

ವಿದ್ಯಾರ್ಥಿಗಳಿಗೆ ಟ್ಯಾಬ್ ಪಿ.ಸಿ. ವಿತರಣೆ

ಸುರಪುರ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ, ದ್ವಿತೀಯ ವರ್ಷದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾದ ಉಚಿತ ಟ್ಯಾಬ್.ಪಿ.ಸಿಗಳನ್ನು ಶಾಸಕ ನರಸಿಂಹ ನಾಯಕ (ರಾಜೂಗೌಡ) ವಿತರಿಸಿದರು....

ಮುಂದೆ ಓದಿ