Thursday, 28th March 2024
J P Nadda

ಜೆ.ಪಿ.ನಡ್ಡಾ ನಾಳೆ ರಾಜ್ಯ ಪ್ರವಾಸ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಾಳೆ (ಶನಿವಾರ) ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಅವರು ಬಳಿಕ ವಿಜಯಪುರದಲ್ಲಿ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು. ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಮಹಾಸ್ವಾಮೀಜಿ ಈ ಸಂದರ್ಭ ದಲ್ಲಿ ಹಾಜರಿರುವರು. ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟಿಸುವರು. ಮನೆಮನೆಗೆ ಭೇಟಿ, ಕರಪತ್ರ ವಿತರಣೆ, ಗೋಡೆ ಬರಹ, ಮಿಸ್ಡ್ ಕಾಲ್ ಸದಸ್ಯತ್ವ ಅಭಿಯಾನದಲ್ಲೂ […]

ಮುಂದೆ ಓದಿ

ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡಕ್ಕೆ ರಂಗೇರಿಸಲಿರುವ ಷಾ

ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಕರ್ನಾಟಕಕ್ಕೆ ಗೃಹ ಸಚಿವ ಅಮಿತ್‌ ಷಾ ಎರಡು ದಿನಗಳ ಭೇಟಿಯನ್ನು ಡಿ.29 ರಿಂದ ಆರಂಭಿಸಲಿದ್ದು, ದಕ್ಷಿಣ ರಾಜ್ಯಗಳ ಪೈಕಿ ಬಿಜೆಪಿ ಅಧಿಕಾರದಲ್ಲಿರುವ ಏಕೈಕ ರಾಜ್ಯ...

ಮುಂದೆ ಓದಿ

ಪೌರಸನ್ಮಾನ ದೇಶದ ಸಮಸ್ತ ಮಹಿಳೆಯರಿಗೆ ಸಂದ ಗೌರವ: ರಾಷ್ಟ್ರಪತಿ ಶ್ರೀಮತಿ ಮುರ್ಮು

ಹುಬ್ಬಳ್ಖಿ ಧಾರವಾಡ ಮಹಾನಗರಪಾಲಿಕೆಯಿಂದ ಪೌರಸನ್ಮಾನ ಆತ್ಮನಿರ್ಭರ ಭಾರತ ಸಂಕಲ್ಪದ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅರ್ಥಪೂರ್ಣಗೊಳಿಸೋಣ ಹುಬ್ಬಳ್ಳಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮ ನಿರ್ಭರ ಭಾರತಕ್ಕೆ...

ಮುಂದೆ ಓದಿ

ನೂತನ ಮಾಹಿತಿ ಆಯುಕ್ತರುಗಳಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಹೆಚ್.ಸಿ.ಸತ್ಯನ್, ನಿವೃತ್ತ ಐ.ಎ.ಎಸ್ ಅಧಿಕಾರಿ ಎಸ್.ಪಿ. ಬೊಮ್ಮನಹಳ್ಳಿ ಹಾಗೂ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳಾಗಿ ದೇವರ...

ಮುಂದೆ ಓದಿ

ರಾಜ್ಯಪಾಲ ಥಾವರ್‌ಚಂದ್ ಕರಾವಳಿ ಪ್ರವಾಸ, ಇಂದು ಉಡುಪಿಗೆ ಭೇಟಿ

ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಶುಕ್ರವಾರ ಉಡುಪಿಗೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಮಡಿದರು. ಇದಕ್ಕೂ ಮುನ್ನ, ದಕ್ಷಿಣ ಕನ್ನಡ ಜಿಲ್ಲೆಯ ಕಾರಣಿಕ...

ಮುಂದೆ ಓದಿ

ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ: ರೈತರು ಪೊಲೀಸರ ವಶಕ್ಕೆ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಶನಿವಾರ ರಾಜಭವನ ಚಲೋ ನಡೆಸಿದ್ದು, ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು...

ಮುಂದೆ ಓದಿ

15 ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ15 ದಿನ ಲಾಕ್‌ಡೌನ್‌ ಜಾರಿಗೆ ತನ್ನಿ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ...

ಮುಂದೆ ಓದಿ

ಎರಡನೇ ಹಂತದ ಲಸಿಕೆ ಪಡೆದ ರಾಜ್ಯಪಾಲ ವಜುಭಾಯಿವಾಲಾ

ಬೆಂಗಳೂರು: ಕರೋನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯಪಾಲ ವಜುಭಾಯಿವಾಲಾ ಅವರು ಎರಡನೇ ಹಂತದ ಲಸಿಕೆಯನ್ನು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಗುರುವಾರ ಪಡೆದುಕೊಂಡಿದ್ದಾರೆ. ನಂತರ ಸುದ್ದಿಗಾರರ ಜತೆ ಮಾತನಾಡಿದ ರಾಜ್ಯಪಾಲರು, ಕರೋನಾ ಸೋಂಕಿನ...

ಮುಂದೆ ಓದಿ

ಆಜಾದಿ ಕಿ ಅಮೃತ ಮಹೋತ್ಸವ್ ಸಮಾರಂಭ ಉದ್ಘಾಟನೆಗೆ ರಾಜ್ಯಪಾಲರಿಗೆ ಆಮಂತ್ರಣ

ಬೆಂಗಳೂರು: ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಗುರುವಾರ ರಾಜಭವನದಲ್ಲಿ ಘನತೆ ವೆತ್ತ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿ, ಶುಕ್ರವಾರ ವಿದುರಾಶ್ವತ್ಥದಲ್ಲಿ...

ಮುಂದೆ ಓದಿ

error: Content is protected !!