ಕಲಬುರಗಿ ವಲಯದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಕಲಬುರಗಿ: ನೀರಾವರಿ ಯೋಜನೆ ಅನುಷ್ಟಾನಕ್ಕೆ ಭೂಸ್ವಾಧೀನ ಮಾಡಲಾದ ಜಮೀನಿನಲ್ಲಿ ಖಾಲಿ ಭೂಮಿ ಉಳಿದಿದ್ದಲ್ಲಿ ಅದನ್ನು ಶಾಲಾ-ಕಾಲೇಜು, ಆಸ್ಪತ್ರೆ ನಿರ್ಮಾಣಕ್ಕೆ ನೀಡಿ ಎಂದು ನೀರಾವರಿ ನಿಗಮದ ಅಧಿಕಾರಿಗಳಿಗೆ ಜಲಸಂಪ ನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಸೂಚಿಸಿದರು. ಕಲಬುರಗಿಯಲ್ಲಿ ಕರ್ನಾಟಕ ನೀರಾವರಿ ನಿಗಮದ ಕಲಬುರಗಿ ವಲಯದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಯೋಜನೆ ಅನುಷ್ಟಾನದ ನಂತರ ಉಳಿದ ಜಮೀನು ಸದುಪಯೋಗ ಮಾಡಿ ಕೊಳ್ಳುವಂತೆ ತಿಳಿಸಿದರು. […]
ಬಾಗಲಕೋಟೆ: ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಪಾದಯಾತ್ರೆಯ ಹಿಂದೆ ರಾಜ್ಯದ ಜನರ ಹಿತದೃಷ್ಟಿ (ಮೇಕೆದಾಟು ಯೋಜನೆ) ಬದಲಿಗೆ ನಾಯಕತ್ವದ ಪೈಪೋಟಿಗೆ ಅದು ವೇದಿಕೆಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ...
ಬೆಳಗಾವಿ: ಕಿಡಿಗೇಡಿಗಳ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ 27 ಆರೋಪಿ ಗಳನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ಮತ್ತು ಪೊಲೀಸರ ಸುಮಾರು 26...
ಬಾಗಲಕೋಟೆ: ಜೆಡಿಎಸ್ ಆಗಲಿ ಬೇರೆಯವರಾಗಲಿ ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿ ಯನ್ನ ಹೊರತು ಆರ್‌ಎಸ್‌ಎಸ್ ಅಲ್ಲ. ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ...
ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಜಾರಿಗೆ ತರಲು ಪ್ರಮುಖವಾಗಿ ಭೂಸ್ವಾಧೀನ ಪ್ರಕ್ರಿಯೆ ಗಳಿಗೆ ಆದ್ಯತೆ ನೀಡಿ, ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ...
ಹೊಸಪೇಟೆ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಜಾರಿಗೆ ಯಾರ ಅಪ್ಪಣೆಯೂ ಬೇಕಿಲ್ಲ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ರಾಜ್ಯದ ಹಿತಾಸಕ್ತಿ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ...
ಮಂಗಳವಾರ ಬೃಹತ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಂಗಾಮಾತೆಗೆ ಬಾಗಿನ ಅರ್ಪಿಸಿದರು....
ಸಂಸ್ಕೃತಿ, ಸಂಸ್ಕಾರ ಇರುವವರು ಭಾಗಿಯಾಗುತ್ತಾರೆ ಆನಂದ್ ಸಿಂಗ್ ಗೆ ಪರೋಕ್ಷ ಟಾಂಗ್ ನೀಡಿದ ಕಾರಜೋಳ ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಮಂಗಳವಾರ ಬೆಳಗ್ಗೆ ಬೃಹತ್ ಜಲ ಸಂಪನ್ಮೂಲ ಸಚಿವ...
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರನ್ನು ಉಪಮುಖ್ಯಮಂತ್ರಿ ಗಳಾಗಿ ಆಯ್ಕೆ ಮಾಡಲಾಗಿದೆ. ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ಆರ್.ಅಶೋಕ್ ಅವರನ್ನು...
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಕರೋನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ....