Saturday, 23rd November 2024

30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ

ಬೆಂಗಳೂರು : 30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ನಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಜನರೆಗೆ ತಾಲೂಕು ಮಟ್ಟದಲ್ಲಿ ಹೃದಯ ಚಿಕಿತ್ಸೆ ನೀಡಲಾಗುವುದು. ರಾಜ್ಯದಲ್ಲಿ 7 ತಾಲೂಕಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಸ್ಥಾಪನೆ, ಕೃಷಿಗೆ 33,700 ಕೋಟಿ ರೂ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,478 ಕೋಟಿ ರೂ. ಬೆಂಗಳೂರು ಅಭಿವೃದ್ಧಿಗೆ8,409 ಕೋಟಿ ರೂ. ಮೀಸಲಿಡ ಲಾಗಿದೆ. ರಾಜ್ಯದಲ್ಲಿ ರೈತ ಶಕ್ತಿ ಹೊಸ ಯೋಜನೆ ಘೋಷಣೆ […]

ಮುಂದೆ ಓದಿ