Sunday, 24th September 2023

ಜಿಪಿಎ ದುರುಪಯೋಗ: ಹೊಳಲ್ಕೆರೆ ಶಾಸಕರ ವಿರುದ್ಧ ಎಫ್‌ಐಆರ್‌

ಚಿತ್ರದುರ್ಗ: ಜಿಪಿಎ ದುರುಪಯೋಗ ಮಾಡಿಕೊಂಡು ಆಸ್ತಿ ಕಬಳಿಸಿದ ಆರೋಪದ ಮೇರೆಗೆ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರ ಪತ್ನಿ ಹಾಗೂ ಇಬ್ಬರು ಪುತ್ರರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಶಾಸಕರ ಪತ್ನಿ ಚಂದ್ರಕಲಾ, ಪುತ್ರರಾದ ಎಂ.ಸಿ.ರಘುಚಂದನ್, ಎಂ.ಸಿ. ದೀಪ್ ಚಂದನ್, ಉದ್ಯಮಿ ಕೆ.ನಾಗ ರಾಜ್‌, ಉಪನೋಂದಣಾಧಿಕಾರಿ ನಾಗರತ್ನಮ್ಮ ಸೇರಿ ಇತರರ ವಿರುದ್ಧ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ದೂರಿನ ವಿಚಾರಣೆ ನಡೆಸಿದ ಹೊಳಲ್ಕೆರೆಯ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸೂಚನೆಯ ಮೇರೆಗೆ ಪೊಲೀಸರು ಈ ಕ್ರಮ […]

ಮುಂದೆ ಓದಿ

error: Content is protected !!