ಬೆಂಗಳೂರು: ಮೂರು ಗ್ರಾಮ ಪಂಚಾಯಿತಿಗಳು, ವಿವಿಧ ಕಾರಣಗಳಿಗೆ ತೆರವಾಗಿರುವ 201 ಗ್ರಾಪಂ ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಮೇ 5ರಂದು ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೇ 20ಕ್ಕೆ ಮತದಾನ ನಡೆಯಲಿದ್ದು, ಮೇ 22ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಧಾರವಾಡ ಜಿಲ್ಲೆ ಕುಂದಗೊಳ ತಾಲೂಕಿನ 14 ಸದಸ್ಯ ಬಲದ ಚಾಕಲಬ್ಬಿ ಗ್ರಾಪಂ ಚುನಾ ಯಿತ ಮಂಡಳಿ ಅವಧಿ 2022ರ ಜುಲೈಗೆ ಮುಕ್ತಾಯವಾಗಲಿದೆ. ಬೆಂಗಳೂರು […]
ಮೈಸೂರು: ಹೆಬ್ಬೆಟ್ಟು ಒತ್ತಿದ ವ್ಯಕ್ತಿಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅವಕಾಶವನ್ನೇ ಕಳೆದುಕೊಂಡ ಘಟನೆ ನಂಜನೂಡು ತಾಲೂಕಿನ ಸಿಂದುವಳ್ಳಿಯಲ್ಲಿ ನಡೆದಿದೆ. ಸಿಂದುವಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 8 ಜನ...
ಬೆಂಗಳೂರು : ಕರೊನಾತಂಕದ ನಡುವೆ ಬಿರುಸಿನ ಪ್ರಚಾರ, ತುರುಸಿನ ಪೈಪೋಟಿ ಕಂಡ ಪಂಚಾಯಿತಿ ಕದನ ಕುತೂಹಲಕ್ಕೆ ಬುಧವಾರ ತೆರೆ ಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ...
ಮಂಡ್ಯ/ರಾಮನಗರ: ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಎರಡನೇ ಹಂತದ ಮತದಾನ ಭಾನುವಾರ ನಡೆಯಿತು. ಕೆಲವೆಡೆ ಅಹಿತಕರ ಘಟನೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಅಭ್ಯರ್ಥಿ ಮೇಲೆಯೇ...
ಕೆ.ಆರ್.ಪೇಟೆ: ಕೃಷ್ಣರಾಜಪೇಟೆ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳ 587 ಸದಸ್ಯರ ಆಯ್ಕೆಗಾಗಿ ನಡೆದ ಗ್ರಾಮ ಪಂಚಾ ಯತಿ ಚುನಾವಣೆಯು ಯಾವುದೇ ಗಲಾಟೆ ಗದ್ದಲಗಳಿಲ್ಲದೇ ಶಾಂತಿಯುತವಾಗಿ ನಡೆಯಿತು. ರಂಗನಾಥಪುರ ಕ್ರಾಸ್...
ಮಂಗಳೂರು/ಉಡುಪಿ: ದ.ಕ. ಜಿಲ್ಲೆಯ 114 ಗ್ರಾಪಂಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 1 ಗಂಟೆಯ ವೇಳೆ 52.85 ಶೇ. ಹಾಗೂ ಉಡುಪಿಯ ಮೂರು ತಾಲೂಕುಗಳ 86 ಗ್ರಾಪಂಗಳಲ್ಲಿ 3 ಗಂಟೆ...
ಪಾಂಡವಪುರ: ಪಾಂಡವಪುರ ತಾಲೂಕು ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಗ್ರಾಪಂ ಅಭ್ಯರ್ಥಿ ಮೇಲೆ ಇಬ್ಬರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಭ್ಯರ್ಥಿ ತಮ್ಮಣ್ಣ ಎಂಬವರ ಮೇಲೆ ಪೋಲಿಂಗ್ ಬೂತ್ ಬಳಿ ಕಲ್ಲಿನಿಂದ ತಲೆಗೆ...
ಗ್ರಾಮ ಪಂಚಾಯತಿ ಚುನಾವಣೆಗಾಗಿ ಸ್ವಗ್ರಾಮ ಸಿದ್ದರಾಮನ ಹುಂಡಿಯ ಮತಗಟ್ಟೆಯಲ್ಲಿ ಸಿದ್ದರಾಮಯ್ಯ ಅವರು ಮತ ಚಲಾವಣೆ ಮಾಡಿದ...
ಕೆಲವು ಗ್ರಾಪಂಗಳಲ್ಲಿ ಮತ ಹಾಕದಂತೆ ತಡೆಯುವ ಪ್ರಯತ್ನ ಮಹಿಳೆಯರಿಗೆ ಮೂಗುಬೊಟ್ಟು, ಸೀರೆ ಮತ್ತಿತರ ಆಮಿಷ ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಚುನಾವಣೆ ಕಾವು ಬೆಂಗಳೂರು: ಎರಡನೆ ಹಂತದ...