Monday, 16th September 2024

ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಿಕ್ಕರ್ ಹೆಸರಿಡಲು ಅನುಮೋದನೆ

ಗೋವಾ: ಗೋವಾದ ಮೊಪಾದಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾಜಿ ರಕ್ಷಣಾ ಸಚಿವ ಮತ್ತು ನಾಲ್ಕು ಬಾರಿ ಗೋವಾದ ಮುಖ್ಯಮಂತ್ರಿ ಆಗಿದ್ದ ಮನೋಹರ್ ಪರಿಕ್ಕರ್ ಅವರ ಹೆಸರಿಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪರಿಕ್ಕರ್ ಅವರ ಗೌರವ ಸೂಚಕವಾಗಿ ಗೋವಾದ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ʻಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣʼ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಗೋವಾದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ […]

ಮುಂದೆ ಓದಿ