ಚೆನ್ನೈ: ದೇಶೀಯ ಕ್ರಿಕೆಟ್ ಪಂದ್ಯಾವಳಿ ಇಂಡಿಯನ್ ಪ್ರೀಮಿಯರ್ ಲೀಗ್ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ಲೇಆಫ್ ಪಂದ್ಯಗಳಲ್ಲಿ ಪ್ರತಿ ಡಾಟ್ ಬಾಲ್ಗೆ 500 ಸಸಿಗಳನ್ನು ನೆಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಾಗ್ದಾನ ಮಾಡಿದೆ. ಈ ಮೂಲಕ ಪರಿಸರ ಕಾಳಜಿಯನ್ನು ಮೆರೆದಿದೆ. ಬಿಸಿಸಿಐನ ಈ ಅದ್ಭುತ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣ ಸಾಡಿದವು. ಪಂದ್ಯದಲ್ಲಿ […]