Wednesday, 21st February 2024

ಪ್ಲೇಆಫ್‌​ ಪಂದ್ಯಗಳಲ್ಲಿ ಪ್ರತಿ ಡಾಟ್​ ಬಾಲ್​ಗೆ 500 ಸಸಿ ನೆಡುವ ಯೋಜನೆ: ಬಿಸಿಸಿಐ

ಚೆನ್ನೈ: ದೇಶೀಯ ಕ್ರಿಕೆಟ್ ಪಂದ್ಯಾವಳಿ ಇಂಡಿಯನ್​​ ಪ್ರೀಮಿಯರ್​ ಲೀಗ್ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ಲೇಆಫ್‌​ ಪಂದ್ಯಗಳಲ್ಲಿ ಪ್ರತಿ ಡಾಟ್​ ಬಾಲ್​ಗೆ 500 ಸಸಿಗಳನ್ನು ನೆಡಲು ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ (ಬಿಸಿಸಿಐ) ವಾಗ್ದಾನ ಮಾಡಿದೆ. ಈ ಮೂಲಕ ಪರಿಸರ ಕಾಳಜಿಯನ್ನು ಮೆರೆದಿದೆ. ಬಿಸಿಸಿಐನ ಈ ಅದ್ಭುತ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ನಡೆದ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಸೆಣ ಸಾಡಿದವು. ಪಂದ್ಯದಲ್ಲಿ […]

ಮುಂದೆ ಓದಿ

error: Content is protected !!