ಆಟೋ ರಿಕ್ಷಾದಲ್ಲಿ ಬಂದ ದುಷ್ಕರ್ಮಿಗಳು ಬುಧವಾರ ಸಂಜೆ ಆರು ಗಂಟೆ ಸುಮಾರಿಗೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆ ಮೇಲೆ ಶಂಕಿತ ಗ್ರೆನೇಡ್ ದಾಳಿ ನಡೆಸಿದ್ದಾರೆ. ಇದರಿಂದ ಸ್ಥಳೀಯರು ಆತಂಕಗೊಂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಪೋಟಕ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.