Thursday, 19th September 2024

ಬಿಜೆಪಿ ನಾಯಕರ ನಿವಾಸಕ್ಕೆ ಗ್ರೆನೇಡ್ ದಾಳಿ: ಏಳು ಜನರಿಗೆ ಗಾಯ

ರಜೌರಿ : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಖಂಡ್ಲಿ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಜಸ್ಬೀರ್ ಸಿಂಗ್ ಅವರ ನಿವಾಸದ ಮೇಲೆ ನಡೆದ ಗ್ರೆನೇಡ್ ದಾಳಿಯಲ್ಲಿ 4 ವರ್ಷದ ಮಗು ಮೃತಪಟ್ಟಿದ್ದು, ಕನಿಷ್ಠ ಏಳು ಜನರು ಗಾಯಗೊಂಡಿದ್ದಾರೆ. ರಜೌರಿಯ ಖಂಡ್ಲಿ ಪ್ರದೇಶದ ಬಿಜೆಪಿ ನಾಯಕ ಜಸ್ಬೀರ್ ಸಿಂಗ್ ಅವರ ಮನೆಯ ಮೇಲೆ ಅಪರಿಚಿತ ವ್ಯಕ್ತಿಗಳು ಗ್ರೆನೇಡ್ ದಾಳಿ ನಡೆಸಿದ್ದಾರೆ. ಪೀಪಲ್ಸ್ ಫ್ಯಾಸಿಸ್ಟ್ ವಿರೋಧಿ ರಂಗ ಗ್ರೆನೇಡ್ ದಾಳಿಯ ಹೊಣೆ ಹೊತ್ತುಕೊಂಡಿದೆ. ಜಸ್ಬೀರ್ ಸಿಂಗ್ ಅವರ ನಿವಾಸದಲ್ಲಿ […]

ಮುಂದೆ ಓದಿ

ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ: ನಾಗರಿಕರಿಗೆ ಗಾಯ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು,  7 ಮಂದಿ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ತ್ರಾಲ್...

ಮುಂದೆ ಓದಿ

ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ: 12 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕೇಂದ್ರ ಮೀಸಲು...

ಮುಂದೆ ಓದಿ