Friday, 20th September 2024

Gruha Lakshmi Scheme

Gruha Lakshmi Scheme: ಗೃಹಲಕ್ಷ್ಮಿ ಎಂದಿಗೂ ನಿತ್ಯ, ಸತ್ಯ, ನಿರಂತರ ಎಂದ ಲಕ್ಷ್ಮೀ ಹೆಬ್ಬಾಳಕರ್

ನಾನು ಈಗಾಗಲೇ (Gruha Lakshmi Scheme) ಹಲವು ಬಾರಿ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೆ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

Gruha Lakshmi Scheme

Gruha Lakshmi Scheme: 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಹಣ ಪಾವತಿ ಕಟ್

Gruha Lakshmi Scheme: ಆದಾಯ ತೆರಿಗೆ ಪಾವತಿಸುವ ಸುಮಾರು 1.78 ಲಕ್ಷ ಮಹಿಳೆಯರು ಯೋಜನೆಯ ಫಲಾನುಭವಿಯಾಗಿದ್ದರು....

ಮುಂದೆ ಓದಿ