Friday, 22nd November 2024

ಗೃಹಜ್ಯೋತಿ ಯೋಜನೆಯಿಂದ 1.50 ಕೋಟಿ ಮನೆಗಳಿಗೆ ಪ್ರಯೋಜನವಾಗುತ್ತಿದೆ

ನೀವೆಲ್ಲರೂ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಯಭಾರಿಗಳು ನೀವು. ಬೆಂಗಳೂರು: ನಾನು ಹಾಗೂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಪ್ರಜಾಧ್ವನಿ ಯಾತ್ರೆ ಮಾಡಿ ಅಲ್ಲಿ ನಾವು ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಘೋಷಣೆ ಮಾಡಿದೆವು. ಈ ಯೋಜನೆಯಿಂದ 1.50 ಕೋಟಿ ಮನೆಗಳಿಗೆ ಪ್ರಯೋಜನವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಇನ್ನು ಹಸಿವು ಮುಕ್ತ ರಾಜ್ಯ ಮಾಡಲು ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಅಕ್ಕಿ ನೀಡುವ ಘೋಷಣೆ ಮಾಡಿದೆವು. ನಾವು ಅಕ್ಕಿ ಖರೀದಿ ಮಾಡಲು […]

ಮುಂದೆ ಓದಿ

ಗೃಹಜ್ಯೋತಿ ಯೋಜನೆ ನೋಂದಣಿ: ಇಂದು ಕೊನೆಯ ದಿನ

ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ( Free...

ಮುಂದೆ ಓದಿ

ಗೃಹಜ್ಯೋತಿ ಯೋಜನೆ: ಅರ್ಜಿ ಸಲ್ಲಿಕೆಗೆ ಜು.27 ಕಡೆಯ ದಿನ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದು ‘ಗೃಹಜ್ಯೋತಿ’ ಯೋಜನೆಗೆ ಫಲಾನುಭವಿಯಾಗಲು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಸರ್ಕಾರ ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಲು ಗಡುವು ನೀಡಿದೆ....

ಮುಂದೆ ಓದಿ

ಆಗಸ್ಟ್’ನಲ್ಲಿ ಗೃಹಜ್ಯೋತಿ ಯೋಜನೆ ಜಾರಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಶುಕ್ರವಾರ 14 ನೇ ಬಾರಿ ಬಜೆಟ್ ಮಂಡಿಸಿದರು. ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಧಿಕೃತ...

ಮುಂದೆ ಓದಿ

ಗೃಹಜ್ಯೋತಿ ಯೋಜನೆ: ಇಂದಿನಿಂದ ಬಳಸುವ ವಿದ್ಯುತ್ ಉಚಿತ

ಬೆಂಗಳೂರು: ಗೃಹಜ್ಯೋತಿ ಯೋಜನೆ ಶನಿವಾರದಿಂದ ಬಳಸುವ ವಿದ್ಯುತ್ ಉಚಿತ ವಾಗಿರುತ್ತದೆ. ಜುಲೈ 1ರಿಂದ ಗೃಹಜ್ಯೋತಿ ಯೋಜನೆ ಅಡಿ ಗೃಹ ಬಳಕೆದಾರರಿಗೆ ಮಾಸಿಕ 200 ಯೂನಿಟ್’ಗಿಂತ ಕಡಿಮೆ ವಿದ್ಯುತ್...

ಮುಂದೆ ಓದಿ

ಇಂದಿನಿಂದ ‘ಅನ್ನಭಾಗ್ಯ’, ‘ಗೃಹಜ್ಯೋತಿ’ ಯೋಜನೆ ಅನುಷ್ಠಾನ

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಮಹಿಳೆ ಯರ ಉಚಿತ ಪ್ರಯಾಣ ‘ಶಕ್ತಿ’ ಯಶಸ್ವಿ ಯಾಗಿ ಜಾರಿಗೆ ಬಂದ ಬೆನ್ನ ಹಿಂದೆಯೇ ‘ಅನ್ನ ಭಾಗ್ಯ’ ಹಾಗೂ ‘ಗೃಹಜ್ಯೋತಿ’...

ಮುಂದೆ ಓದಿ