Friday, 18th October 2024

ಇಂದಿನಿಂದಲೇ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ಇಂದಿನಿಂದಲೇ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಶುರುವಾಗಲಿದ್ದು, ರಾಜ್ಯದ ಮಹಿಳೆಯರು ಕಾರು ಕುಳಿತಿರುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ  ಚಾಲನೆ ಸಿಗಲಿದೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ 2 ಸಾವಿರ ಹಣ ಜಮೆಯಾಗಲಿದೆ. ‘ಗೃಹಲಕ್ಷ್ಮೀ’ ಯೋಜನೆಯಡಿ ಮನೆ ಒಡತಿಗೆ ಪ್ರತೀ ತಿಂಗಳು 2 ಸಾವಿರ ರೂ. ಹಣ ಬರಲಿದೆ. ಇದೇ ಯೋಜನೆ […]

ಮುಂದೆ ಓದಿ

ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪಕ್ರಿಯೆ ಆರಂಭ

ಬೆಳಗಾವಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಆರಂಭ ವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿ ದ್ದಾರೆ....

ಮುಂದೆ ಓದಿ