Thursday, 30th March 2023

ನಕಲಿ ಇನ್‌ವಾಯ್ಸ್‌ ಮೂಲಕ 19 ಕೋಟಿ ರೂ. ಮೌಲ್ಯದ ವಂಚನೆ: ಓರ್ವನ ಬಂಧನ

ಥಾಣೆ: ನಕಲಿ ಇನ್‌ವಾಯ್ಸ್‌ಗಳ ಮೂಲಕ 19 ಕೋಟಿ ರೂ. ಮೌಲ್ಯದ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ಪಡೆದು ವಂಚಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಚೀನಾದ ಸ್ಮಾರ್ಟ್‌ಫೋನ್ ತಯಾರಕರೊಬ್ಬರ ಹಿರಿಯ ಅಧಿಕಾರಿಯನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್‌ಟಿ) ಕಮಿಷನರೇಟ್ ಬಂಧಿಸಿದೆ. ಒಪ್ಪೋ ಮೊಬೈಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಹಣಕಾಸು ಮತ್ತು ಖಾತೆ ವಿಭಾಗದ ವ್ಯವಸ್ಥಾಪಕ ಮಹೇಂದ್ರ ಕುಮಾರ್ ರಾವತ್ ಅವರನ್ನು ಭಿವಂಡಿ ಪಟ್ಟಣದಲ್ಲಿ ಬಂಧಿಸಿ ನಂತರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 3 […]

ಮುಂದೆ ಓದಿ

ಇಂದಿನಿಂದ ಬಾಡಿಗೆ ಮನೆ ಮೇಲೆ ಜಿಎಸ್‌ಟಿ ಕಟ್ಟಬೇಕಿಲ್ಲ

ನವದೆಹಲಿ: ಮನೆ ಬಾಡಿಗೆ ಮೇಲೆ ಶೇ.18 ಸರಕು ಮತ್ತು ಸೇವಾ ತೆರಿಗೆ(GST) ವಿಧಿಸುತ್ತಿದ್ದ ನಿಯಮವನ್ನು ಇಂದಿನಿಂದ ಕೈಬಿಡಲಾಗಿದೆ. ಬಾಡಿಗೆದಾರನಿಗೆ ಕೇವಲ ವಸತಿ ಉದ್ದೇಶಕ್ಕೆ ಮನೆ ನೀಡಿದ್ದರೆ ಅದಕ್ಕೆ...

ಮುಂದೆ ಓದಿ

ಚೆಕ್‌ಗಳ ನಗದು ವ್ಯವಹಾರಗಳಿಗೆ ಜಿಎಸ್‌ಟಿ ವಿಧಿಸುವುದಿಲ್ಲ: ನಿರ್ಮಲಾ ಸೀತಾರಾಮನ್‌

ನವದೆಹಲಿ: ಬ್ಯಾಂಕ್‌ಗಳಲ್ಲಿ ಚೆಕ್‌ಗಳ ಮೂಲಕ ನಡೆಯುವ ನಗದು ವ್ಯವಹಾರಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿ ದ್ದಾರೆ. ಕೇಂದ್ರ ಸರ್ಕಾರದ...

ಮುಂದೆ ಓದಿ

ಸಂಸತ್‍ನಲ್ಲಿ ನಡೆಯದ ಕಲಾಪ: ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ

ನವದೆಹಲಿ: ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷ ಗಳು ಸಂಸತ್‍ನಲ್ಲಿ ಗದ್ದಲ ಎಬ್ಬಿಸಿದ್ದ ರಿಂದ ಕಲಾಪ ಮುಂದೂಡಿಕೆಯಾಯಿತು. ಲೋಕಸಭೆಯಲ್ಲಿ ಪ್ರತಿಪಕ್ಷಗಳು ತೆರಿಗೆ ಏರಿಕೆ ಮತ್ತು...

ಮುಂದೆ ಓದಿ

5% ಜಿಎಸ್‌ಟಿ ಹೇರಿಕೆ: ಕೆಎಂಎಫ್‌ ಉತ್ಪನ್ನ ದರ ಹೆಚ್ಚಳ

ಬೆಂಗಳೂರು: ಕೇಂದ್ರ ಸರ್ಕಾರವು ಪ್ಯಾಕ್‌ ಮಾಡಿದ ಉತ್ಪನ್ನಗಳಾದ ಮಜ್ಜಿಗೆ, ಹಾಗೂ ಲಸ್ಸಿ ಮೇಲೆ 5% ಜಿಎಸ್‌ಟಿ ಹೇರಿರುವ ಹಿನ್ನೆಲೆಯಲ್ಲಿ ಇಂದಿನಿಂದ ಅನ್ವಯವಾಗುವಂತೆ ಕೆಎಂಎಫ್‌ ತನ್ನ ಉತ್ಪನ್ನಗಳಾದ ನಂದಿನಿ...

ಮುಂದೆ ಓದಿ

ಜಿಎಸ್‌ಟಿ ಶಾಕ್‌: ಜುಲೈ 18ರಿಂದ ಹೆಚ್ಚಲಿದೆ ವಸ್ತುಗಳ ದರ

ನವದೆಹಲಿ: ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ದೇಶದ ಜನರಿಗೆ ಜಿಎಸ್‌ಟಿ ಕೌನ್ಸಿಲ್ ಸಭೆ ಯಲ್ಲಿ ಮತ್ತೆ ಶಾಕ್ ನೀಡಿದೆ. ಚಂಡೀಗಢದಲ್ಲಿ ವಿತ್ತಸಚಿವೆ ನಿರ್ಮಲಾ ಸೀತಾರಾಮನ್...

ಮುಂದೆ ಓದಿ

₹700 ಕೋಟಿ ರೂ. ಜಿಎಸ್‌ಟಿ ವಂಚನೆ: ಗುಜರಾತಿನ ಐವರ ಬಂಧನ

ಭೋಪಾಲ್‌: ರೂಪಾಯಿ ₹700 ಕೋಟಿ ಮೊತ್ತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಾಲ ವಂಚನೆಗೆ ಸಂಬಂಧಿಸಿದಂತೆ ಗುಜರಾತ್‌ನ ಐವರನ್ನು ಬಂಧಿಸ ಲಾಗಿದೆ. ಆರೋಪಿಗಳು ನಕಲಿ ದಾಖಲೆಗಳು,...

ಮುಂದೆ ಓದಿ

ಮಾರ್ಚ್ʼನಲ್ಲಿ ಅತಿ ಹೆಚ್ಚು ಜಿಎಸ್ಟಿ ತೆರಿಗೆ ಸಂಗ್ರಹ

ನವದೆಹಲಿ: ದೇಶದಲ್ಲಿ ಜಿಎಸ್ಟಿ ಕಾನೂನು ಜಾರಿಯಾದ ನಂತರ ದಾಖಲೆಯ ಜಿಎಸ್ಟಿ ಸಂಗ್ರಹವು ಮಾರ್ಚ್ 2022ರಲ್ಲಿ ಬಂದಿದೆ. 2021-22ರ ಆರ್ಥಿಕ ವರ್ಷದ ಕೊನೆಯ ತಿಂಗಳಲ್ಲಿ ಅಂದರೆ 2022ರ ಮಾರ್ಚ್ʼನಲ್ಲಿ...

ಮುಂದೆ ಓದಿ

ಜವಳಿ ಉತ್ಪನ್ನಗಳ ಮೇಲೆ ಜಿಎಸ್‌ಟಿ ಏರಿಕೆ ಇಲ್ಲ

ನವದೆಹಲಿ: ಜವಳಿ ಮೇಲಿನ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಯನ್ನು ಶೇ.5 ರಿಂದ 12ಕ್ಕೆ ಏರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವು ಮುಂದೂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...

ಮುಂದೆ ಓದಿ

Nirmala Sitharaman
ಜಿಎಸ್‌ಟಿ ಮಂಡಳಿಯ 46ನೇ ಸಭೆ ಇಂದು

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವ ದಲ್ಲಿ ಜಿಎಸ್‌ಟಿ ಮಂಡಳಿಯ 46ನೇ ಸಭೆ ಶುಕ್ರವಾರ ಹೊಸದಿಲ್ಲಿ ಯಲ್ಲಿ ನಡೆಯಲಿದೆ. ಷಉಡುಗೆ ಮತ್ತು ಪಾದರಕ್ಷೆ ಮೇಲಿನ...

ಮುಂದೆ ಓದಿ

error: Content is protected !!