ನವದೆಹಲಿ: ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷ ಗಳು ಸಂಸತ್‍ನಲ್ಲಿ ಗದ್ದಲ ಎಬ್ಬಿಸಿದ್ದ ರಿಂದ ಕಲಾಪ ಮುಂದೂಡಿಕೆಯಾಯಿತು. ಲೋಕಸಭೆಯಲ್ಲಿ ಪ್ರತಿಪಕ್ಷಗಳು ತೆರಿಗೆ ಏರಿಕೆ ಮತ್ತು ಹಣದುಬ್ಬರ ಹೆಚ್ಚಳ ವಿರೋಧಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದರಿಂದಾಗಿ ಮಧ್ಯಾಹ್ನ ಕಲಾಪ ಮುಂದೂಡ ಲಾಯಿತು. ಮತ್ತೆ ಸದನ ಸಮಾವೇಶಗೊಂಡಾಗಲೂ ಗದ್ದಲ ಮುಂದುವರೆದಿದ್ದರಿಂದ ಮಧ್ಯಾಹ್ನ ಕಲಾಪ ಮುಂದೂಡಲಾಗಿದೆ. ಇತ್ತ ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳ ಪ್ರತಿರೋಧ ತೀವ್ರ ವಾಗಿದ್ದು, ಬೆಲೆ ಏರಿಕೆ ಮತ್ತು ಜಿಎಸ್‍ಟಿ ವಿಧಿಸಿರುವುದರ ವಿರುದ್ಧ ಚರ್ಚೆಗೆ ಅವಕಾಶ ನೀಡಬೇಕೆಂದು ಪಟ್ಟು […]
ಬೆಂಗಳೂರು: ಕೇಂದ್ರ ಸರ್ಕಾರವು ಪ್ಯಾಕ್ ಮಾಡಿದ ಉತ್ಪನ್ನಗಳಾದ ಮಜ್ಜಿಗೆ, ಹಾಗೂ ಲಸ್ಸಿ ಮೇಲೆ 5% ಜಿಎಸ್‌ಟಿ ಹೇರಿರುವ ಹಿನ್ನೆಲೆಯಲ್ಲಿ ಇಂದಿನಿಂದ ಅನ್ವಯವಾಗುವಂತೆ ಕೆಎಂಎಫ್ ತನ್ನ ಉತ್ಪನ್ನಗಳಾದ ನಂದಿನಿ...
ನವದೆಹಲಿ: ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ದೇಶದ ಜನರಿಗೆ ಜಿಎಸ್‌ಟಿ ಕೌನ್ಸಿಲ್ ಸಭೆ ಯಲ್ಲಿ ಮತ್ತೆ ಶಾಕ್ ನೀಡಿದೆ. ಚಂಡೀಗಢದಲ್ಲಿ ವಿತ್ತಸಚಿವೆ ನಿರ್ಮಲಾ ಸೀತಾರಾಮನ್...
ಭೋಪಾಲ್: ರೂಪಾಯಿ ₹700 ಕೋಟಿ ಮೊತ್ತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಾಲ ವಂಚನೆಗೆ ಸಂಬಂಧಿಸಿದಂತೆ ಗುಜರಾತ್‌ನ ಐವರನ್ನು ಬಂಧಿಸ ಲಾಗಿದೆ. ಆರೋಪಿಗಳು ನಕಲಿ ದಾಖಲೆಗಳು,...
ನವದೆಹಲಿ: ದೇಶದಲ್ಲಿ ಜಿಎಸ್ಟಿ ಕಾನೂನು ಜಾರಿಯಾದ ನಂತರ ದಾಖಲೆಯ ಜಿಎಸ್ಟಿ ಸಂಗ್ರಹವು ಮಾರ್ಚ್ 2022ರಲ್ಲಿ ಬಂದಿದೆ. 2021-22ರ ಆರ್ಥಿಕ ವರ್ಷದ ಕೊನೆಯ ತಿಂಗಳಲ್ಲಿ ಅಂದರೆ 2022ರ ಮಾರ್ಚ್ʼನಲ್ಲಿ...
ನವದೆಹಲಿ: ಜವಳಿ ಮೇಲಿನ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಯನ್ನು ಶೇ.5 ರಿಂದ 12ಕ್ಕೆ ಏರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವು ಮುಂದೂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವ ದಲ್ಲಿ ಜಿಎಸ್‌ಟಿ ಮಂಡಳಿಯ 46ನೇ ಸಭೆ ಶುಕ್ರವಾರ ಹೊಸದಿಲ್ಲಿ ಯಲ್ಲಿ ನಡೆಯಲಿದೆ. ಷಉಡುಗೆ ಮತ್ತು ಪಾದರಕ್ಷೆ ಮೇಲಿನ...
ಕೋಲ್ಕತಾ: ಪೆಟ್ರೋಲ್, ಡೀಸಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ಒಪ್ಪುತ್ತಿಲ್ಲ. ಇದೇ ಕಾರಣಕ್ಕಾಗಿ ಅವುಗಳ ಬೆಲೆ ಕಡಿಮೆಯಾಗುತ್ತಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್‌ದೀಪ್ ಸಿಂಗ್ ಪುರಿ...
ಭುವನೇಶ್ವರ: ಒಡಿಶಾ ರಾಜ್ಯದ ಭುವನೇಶ್ವರದಲ್ಲಿ 1819 ಕೋಟಿ. ರೂ. ನಕಲಿ ಜಿಎಸ್’ಟಿ ವಂಚನೆ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದೇಶದಲ್ಲೇ ಅತಿ ದೊಡ್ಡ ನಕಲಿ ಜಿ ಎಸ್ ಟಿ...
ನವದೆಹಲಿ: ಕಳೆದ ವರ್ಷ 2020ರ ಜುಲೈಗೆ ಹೋಲಿಕೆ ಮಾಡಿದರೆ, ಪ್ರಸಕ್ತ ವರ್ಷದ ಜುಲೈನಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 1.16 ಲಕ್ಷ ಕೋಟಿ ರೂ. ಆಗಿದೆ. ಎಂದರೆ...