ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ. Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇ.5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇ.12 ರಿಂದ 5 ಕ್ಕೆ ಇಳಿಸಲಾಗಿದೆ. ವೈದ್ಯಕೀಯ ಆಮ್ಲಜನಕ, ಆಮ್ಲಜನಕ ಕಾನ್ಸಂಟ್ರೇಟರ್ ಗಳು, ವೆಂಟಿಲೇಟರ್ ಗಳು, […]
ನವದೆಹಲಿ: ಕೋವಿಡ್ ನಿರ್ವಹಣೆಯಲ್ಲಿ ಅಗತ್ಯವಾಗಿರುವ ವಸ್ತುಗಳು ಹಾಗೂ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಔಷಧಕ್ಕೆ ತೆರಿಗೆ ಪ್ರಮಾಣ ತಗ್ಗಿಸುವ ಬಗ್ಗೆ ಚರ್ಚಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿಯ...
ನವದೆಹಲಿ: ದೇಶದ ಹಲವೆಡೆ ಲಾಕ್‌ಡೌನ್ ನಿರ್ಬಂಧಗಳ ನಡುವೆಯೂ ಮೇ ತಿಂಗಳಿನ ಜಿಎಸ್‌ಟಿ ಆದಾಯ ಸಂಗ್ರಹ ಒಂದು ಲಕ್ಷ ಕೋಟಿ ರೂಪಾಯಿ ಮೀರಿದೆ. ಈ ಕುರಿತು ಹಣಕಾಸು ಸಚಿವಾಲಯ...
ಹೆಚ್ಚಿದ ತೆರಿಗೆ, ಸೆಸ್‌ಗಳಿಂದ ರಾಜ್ಯದ ಸಾಲದ ಹೊರೆ ಕಡಿಮೆ ಪರಿಹಾರ ಕೇಳಲು ರಾಜ್ಯ ಪ್ಲ್ಯಾನ್ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ಅನೇಕ ರೀತಿಯ ಸೆಸ್ ಮತ್ತು ತೆರಿಗೆ...
ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಅಭಿವೃದ್ಧಿ ದರ(ಜಿಡಿಪಿ) ಅತ್ಯಂತ ಕಳಪೆ ಮಟ್ಟ ಕಂಡಿದೆ ಎಂದು ಅಂದಾಜಿಸ ಲಾಗುತ್ತದೆ. 1991ರ ನಂತರದ ದಿನಗಳಲ್ಲಿನ ಅತ್ಯಂತ ಕಳಪೆ ಪ್ರಮಾಣವಿದು ಎಂಬುದು...