ರಾಜ್ಯದ ಬಜೆಟ್ ಗಾತ್ರ ನೋಡಿಕೊಂಡು ಗ್ಯಾರಂಟಿ ಘೋಷಿಸಬೇಕು. ಒಂದೇ ಆದರೂ ಅರ್ಥ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು. ಐದಾರು ಘೋಷಿಸಿದರೆ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕದಂತಹ ಸ್ಥಿತಿಯಾಗುತ್ತದೆ ಎಂದು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ಹಾಳಾಗಿದೆ ಎನ್ನುವುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೇ? ಎಂದು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ.
Gruha Lakshmi Scheme: ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ (Guarantee schemes) ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು...