ಗುಬ್ಬಿ: ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣಕ್ಕಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಸ್ಥಾಪಿತವಾಗಿದ್ದು. ಜಿಲ್ಲೆಯ ಯಾವುದೇ ಭಾಗದಲಾಗಲಿ ಜನರಿಗೆ ತೊಂದರೆ ಆದರೆ ಕೂಡಲೇ ಸಮಿತಿ ವತಿಯಿಂದ ದಮನಿತರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಜಿಲ್ಲಾಧ್ಯಕ್ಷ ಶೇಕ್ ಅನ್ಸರ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ಜನರ ಜಾಗೃತಿ ಸಭೆ ಕುರಿತು ಮಾತನಾಡಿ ಸಾಮಾಜಿಕ ಪಿಡುಗುಗಳಿಂದ ಜನರನ್ನು ರಕ್ಷಿಸುವ ಉತ್ತಮ ಸಮಿತಿಯಾಗಿದೆ ಎಂದರು. ಕಾನೂನು ಸಲಹೆಗಾರ […]
ಗುಬ್ಬಿ: ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಎರಡನೇ ಅವಧಿಗೆ ನಡೆದ ಚುನಾವಣೆ ಯಲ್ಲಿ ಒಟ್ಟು 19 ಸದಸ್ಯರಲ್ಲಿ 12 ಸದಸ್ಯರ ಬಹುಮತದೊಂದಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಾಮಾನ್ಯ...
ಗುಬ್ಬಿ: ಇತ್ತೀಚೆಗೆ ತಾಲ್ಲೂಕಿನಲ್ಲಿ ಮೀಟರ್ ಬಡ್ಡಿ ದಂಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಮಂಗಳವಾರ ಸಂಜೆ ನಿಟ್ಟೂರಿನಲ್ಲಿ ರಾಮಸ್ವಾಮಿ 45 ವರ್ಷ ಎಂಬುವರು ಮೀಟರ್ ಬಡ್ಡಿ...
ಗುಬ್ಬಿ: ಮೊಬೈಲ್ ಬಳಕೆಯನ್ನು ಉತ್ತಮ ಕೆಲಸ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳಬೇಕು ಎಂದು ಗುಬ್ಬಿ ಚನ್ನಬಸವೇಶ್ವರ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಎನ್ ಯತೀಶ್ ಕುಮಾರ್ ತಿಳಿಸಿದರು. ಪಟ್ಟಣದ...
ಗುಬ್ಬಿ: ಪಟ್ಟಣ ಹೊರ ವಲಯದ ಸಿಐಟಿ ಕಾಲೇಜು ಬಳಿ ಇರುವ ಬೇಕರಿ ಮಾಲೀಕ ಬಸವರಾಜು(45) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿ...
ಗುಬ್ಬಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಮೌಲ್ಯಮಾಪನ / ಮರು ಮೌಲ್ಯಮಾಪನ ಪ್ರಕ್ರಿಯೆ ಯ ನಡೆದಿದ್ದು, B ಶ್ರೇಣಿ ಮಾನ್ಯತೆಯನ್ನು ಈ ಕಾಲೇಜಿಗೆ ನೀಡಿದ್ದಾರೆ. ಇದನ್ನು...
ಗುಬ್ಬಿ: ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಶಿಕ್ಷಕರಿಂದ ಸಾಧ್ಯವಾಗುತ್ತದೆ ಎಂದು ಕೆ ಎಸ್ ಆರ್ ಟಿ ಸಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ...
ಗುಬ್ಬಿ: ಸೆಪ್ಟೆಂಬರ್ 12 ರಂದು ಗುರುವಾರ ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯ ಸಂಚಾಲಕ ಎಂ ಗುರುಮೂರ್ತಿ ಶಿವಮೊಗ್ಗ ಅವರ...