Wednesday, 11th December 2024

ರಾಜಸ್ಥಾನ: ಭೀಕರ ಅಪಘಾತ- ಕುಟುಂಬದ ಎಂಟು ಮಂದಿ ಸಾವು

ಗುಡಮಲಾನಿ: ರಾಜಸ್ಥಾನದ ಗುಡಮಲಾನಿ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್​​ ಮಧ್ಯೆ ನಡೆದಿರುವ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಒಂದೇ ಕುಟುಂಬದವರು ಸೋಮವಾರ ರಾತ್ರಿ ಎಸ್‌ಯುವಿ ಕಾರಿನಲ್ಲಿ ಗುಡಮ ಲಾನಿಯಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿ ದ್ದರು. ಈ ವೇಳೆ ಮಾರ್ಗಮಧ್ಯೆ ಕಾರು ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಕಾರು ನುಜ್ಜುಗುಜ್ಜಾ ಗಿದ್ದು, 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ 4 ಮಂದಿ ಯನ್ನು ಗುಡಮಲಾನಿ ಸರ್ಕಾರಿ ಆಸ್ಪತ್ರೆಗೆ […]

ಮುಂದೆ ಓದಿ