Friday, 22nd November 2024

ಕಡಲೆಕಾಯಿ ಮಾರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಅತಿಥಿ ಉಪನ್ಯಾಸಕರು 

ತುಮಕೂರು: ಅತಿಥಿ ಉಪನ್ಯಾಸಕರ ಹೋರಾಟ 22ನೇ ದಿನಕ್ಕೆ ಕಾಲಿಟ್ಟಿದ್ದು, ಕಡಲೆಕಾಯಿ ಮತ್ತು ಹಣ್ಣುಗಳ ಮಾರಾಟ ಮಾಡುವ ಮೂಲಕ ವಿಭಿನ್ನ ವಾಗಿ ಪ್ರತಿಭಟಿಸಿ , ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಪ್ರತಿಭಟನಾ ಸ್ಥಳದಲ್ಲೇ ಕಡಲೆಕಾಯಿ ಮತ್ತು ಹಣ್ಣುಗಳನ್ನು ಮಾರಾಟ ಮಾಡುವ ಮುಖೇನ ಸರ್ಕಾರದ ಧೋರಣೆ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅತಿಥಿ ಉಪನ್ಯಾಸಕಿ ಚೈತ್ರ, ಸರ್ಕಾರಗಳು, ರಾಜಕೀಯ ನಾಯಕರು ವಿರೋಧ ಪಕ್ಷದಲ್ಲಿದ್ದಾಗ […]

ಮುಂದೆ ಓದಿ

ಅತಿಥಿ ಶಿಕ್ಷಕರಿಗೆ ಗೌರವಧನ: 175.05 ಕೋಟಿ ರೂ. ಬಿಡುಗಡೆ

ಬೆಂಗಳೂರು: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ...

ಮುಂದೆ ಓದಿ