Friday, 9th June 2023

ಅತಿಥಿ ಶಿಕ್ಷಕರಿಗೆ ಗೌರವಧನ: 175.05 ಕೋಟಿ ರೂ. ಬಿಡುಗಡೆ

ಬೆಂಗಳೂರು: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಶಿಕ್ಷಕರಿಗೆ ಗೌರವ ಧನ ನೀಡಲು ಅನುದಾನ ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಯಾದ ಅನುದಾನವನ್ನು ತಾಲೂಕು ಪಂಚಾಯಿತಿಗಳ ಮೂಲಕ ತಕ್ಷಣವೇ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ. ಪ್ರಾಥಮಿಕ ಶಾಲೆಗಳ 27 ಸಾವಿರ ಅತಿಥಿ ಶಿಕ್ಷಕರಿಗೆ 135.66 ಕೋಟಿ […]

ಮುಂದೆ ಓದಿ

ಅತಿಥಿ ಉಪನ್ಯಾಸಕ ಹುದ್ದೆಗೆ ಜ.30ರವರೆಗೆ ಆನ್‌ಲೈನ್ ಕೌನ್ಸೆಲಿಂಗ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಜ.27ರಿಂದ 30ರವರೆಗೆ ಆನ್‌ಲೈನ್ ಕೌನ್ಸೆಲಿಂಗ್ ನಡೆಯ ಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ...

ಮುಂದೆ ಓದಿ

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ: ಸಚಿವ ಮಾಧುಸ್ವಾಮಿ

ತುಮಕೂರು : ಕಾನೂನು ನಿಯಮದಡಿ ಅತಿಥಿ ಉಪನ್ಯಾಸಕರ ನೇಮಕ, ಖಾಯಂ ಮಾಡಲು ಅವಕಾಶವಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರ ಗರಿಷ್ಟ...

ಮುಂದೆ ಓದಿ

ಅರ್ಹ ಉಪನ್ಯಾಸಕರನ್ನು ಖಾಯಂ ಗೊಳಿಸಿ: ಕಾಗೇರಿಗೆ ಮನವಿ

ಶಿರಸಿ: ಮೂರು ವರ್ಷಗಳಕ್ಕಿಂತಲೂ ಹೆಚ್ಚು ಅನುಭವ ಹೊಂದಿದ ಅರ್ಹ ಉಪನ್ಯಾಸಕರನ್ನು ಖಾಯಂ ಗೊಳಿಸಿ ಎಂದು ನಗರದ ಮಾರಿಕಾಂಬಾ ಕಾಲೇಜ್ ನಲ್ಲಿ ಕಾರ್ಯನಿರ್ವಹಿಸುತ್ತೀರುವ ಅತಿಥಿ ಉಪನ್ಯಾಸಕರು ವಿಧಾನಸಭಾಧ್ಯಕ್ಷ ವಿಶ್ವೇಶ್ವರ...

ಮುಂದೆ ಓದಿ

ಉಪನ್ಯಾಸಕರ ಬೇಡಿಕೆ ಸಂಬಂಧ ಸೂಕ್ತ ಕ್ರಮ: ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸುವ ಬಗ್ಗೆ ಸರಕಾರ ಚರ್ಚಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದರು. ವೇತನ ಹೆಚ್ಚಳ ಸಹಿತ ಹಲವು...

ಮುಂದೆ ಓದಿ

ಕಾನೂನಿನಲ್ಲಿಯೂ ಅತಿಥಿ ಉಪನ್ಯಾಸಕರ ಖಾಯಮಾತಿಗೆ ಅವಕಾಶವಿಲ್ಲ: ಡಾ.ಅಶ್ವಥ ನಾರಾಯಣ

ಬೀದರ: ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಳ್ಳಲು ಕಾನೂನಿನಲ್ಲಿಯೂ ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ ನಾರಾಯಣ ಸಿ.ಎಸ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಮಾತನಾಡಿ,  ಅತಿಥಿ...

ಮುಂದೆ ಓದಿ

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಇಲಾಖೆ ಜತೆ ಚರ್ಚೆ ನಡೆಸಿದ ನಂತರ ನಿರ್ಧಾರ: ಡಿಸಿಎಂ ಭರವಸೆ

ಬೆಂಗಳೂರು: ರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಕನಿಷ್ಠ  25 ಸಾವಿರ ರೂಪಾಯಿ ವೇತನ‌ ನಿಗದಿ, ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಇತರ...

ಮುಂದೆ ಓದಿ

ಯಡಿಯೂರಪ್ಪ ಅವರೇ ಸಂಬಳ ಕೊಡಿ ಇಲ್ಲ, ಪ್ರಾಣ ಬಿಡಲು ಅನುಮತಿ ಕೊಡಿ: ಅತಿಥಿ ಉಪನ್ಯಾಸಕರ ಅಳಲು

ಬೆಂಗಳೂರು: ಲಾಕ್‌ಡೌನ್ ಪ್ರಾರಂಭ ಆದಾಗಿನಿಂದ ನಯಾ ಪೈಸೆ ಸಂಬಳ ಕೊಡದೆ ರಾಜ್ಯ ಬಿಜೆಪಿ ಸರ್ಕಾರ ಅತಿಥಿ ಉಪನ್ಯಾಸಕ ರನ್ನು ಉಪವಾಸ ಕೆಡವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಮ್ಮ ಸಂಬಳ...

ಮುಂದೆ ಓದಿ

ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನ ಐದು ಸಾವಿರ ರೂ.ಹೆಚ್ಚಲಿ: ಹೆಚ್.ಡಿ.ಕೆ ಆಗ್ರಹ

ಬೆಂಗಳೂರು: ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬಾಕಿಯಿರುವ ಮಾಸಿಕ ಗೌರವಧನ ತಕ್ಷಣವೇ ನೀಡಬೇಕು, ಮತ್ತು ಇದನ್ನು ಕನಿಷ್ಠ ಐದು ಸಾವಿರಕ್ಕೆ ಏರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್...

ಮುಂದೆ ಓದಿ

error: Content is protected !!