ಗಾಂಧಿನಗರ: ನೀರಿನಲ್ಲಿ ಕಂಡುಬರುವ ದೈತ್ಯ ಪ್ರಾಣಿ ಮೊಸಳೆ (Crocodile) ಧುತ್ತನೆ ಕಣ್ಣೆದುರು ಅದೂ ಕಾಲೇಜಿನ ಅಂಗಳದಲ್ಲಿ ಪ್ರತ್ಯಕ್ಷವಾದರೆ ಒಂದುಕ್ಷಣ ಎಂತಹ ಧೈರ್ಯವಂತನಾದರೂ ನಡುಗಲೇಬೇಕು. ಹೌದು, ಇಂತಹ ಅಪರೂಪದ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಗುಜರಾತ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದ ಬೃಹತ್ ಗಾತ್ರದ ಮೊಸಳೆಯೊಂದು ಕಾಲೇಜು ಅಂಗಳದಲ್ಲಿ ಪ್ರತ್ಯಕ್ಷವಾಗಿದೆ. ಈ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸದ್ಯ ಈ ಮೊಸಳೆಯನ್ನು ರಕ್ಷಿಸಿ ಸುರಕ್ಷಿತ ಜಾಗಕ್ಕೆ ಬಿಡಲಾಗಿದೆ (Viral Video). ವಡೋದರದ ಮಹಾರಾಜ ಸಯಾಜಿರಾವ್ ಯೂನಿವರ್ಸಿಟಿ ಆಫ್ […]
ಅಹಮದಾಬಾದ್: ಮೊದಲ ಬಾರಿಗೆ ಟೂರಿಸಂ ವರ್ಕಿಂಗ್ ಗ್ರೂಪ್‌ನ (ಟಿಡಬ್ಲ್ಯುಜಿ) ಸಭೆ ಯು ಗುಜರಾತಿನ ರಣ್ ಆಫ್ ಕಚ್ಚ್‌ನಲ್ಲಿ ಫೆ.7ರಿಂದ 9ವರೆಗೆ ನಡೆಯಲಿದೆ. ಫೆ.8ರಂದು ಗುಜರಾತ್‌ನ ಮುಖ್ಯಮಂತ್ರಿ ಭುಪೇಂದರ್...
ಮೊರ್ಬಿ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ಸಂಭವಿಸಿದ ತೂಗು ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊರ್ಬಿ ದುರ್ಘಟನೆಯಲ್ಲಿ...
ವಿಶ್ಲೇಷಣೆ ಪವನ ವಶಿಷ್ಠ ಗುಜರಾತ್‌ನಲ್ಲಿ ಬಿಜೆಪಿಯ ಗೆಲವು ಹಿಮಾಚಲ ಪ್ರದೇಶದಲ್ಲಿನ ಸೋಲನ್ನು ಎರಡೂ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ತಮ್ಮದೇ ಆದ ಶೈಲಿಯಲ್ಲಿ ಸಮರ್ಥಿಸಿಕೊಳ್ಳುತ್ತಿವೆ....
ಗುಜರಾತ್: ಗುಜರಾತ್‌ನ ಮೊರ್ಬಿಯಲ್ಲಿ ಬ್ರಿಟಿಷರ ಕಾಲದ ಸೇತುವೆಯೊಂದು ನವೀಕರಣಗೊಂಡ ಒಂದು ವಾರದ ನಂತರ ಮುರಿದು ಬಿದ್ದು ದುರಂತ ಸಂಭವಿಸಿತ್ತು. ಘಟನೆಯಿಂದಾಗಿ ಸಾವಿನ ಸಂಖ್ಯೆ ಇದೀಗ 141ಕ್ಕೆ ಏರಿಕೆಯಾಗಿದೆ....
ವಡೋದರಾ: ಗುಜರಾತ್‌ನ ವಡೋದರಾದಲ್ಲಿ ದೀಪಾವಳಿ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. ವಡೋದರಾದ...