ವಡೋದರಾ: ಇಲ್ಲೊಂದೆಡೆ ತಯಾರಿಸುವ ಚಹಾ ರುಚಿಯನ್ನು ನೀವು ಬೇರೆಲ್ಲೂ ನೋಡಿರಲು ಸಾಧ್ಯವೇ ಇಲ್ಲ. ಕಾರಣ, ಗುಜರಾತ್‌ನ ವಡೋದರಾದಲ್ಲಿ ಪ್ಲಾಸ್ಟಿಕ್ ಅಥವಾ ಮಣ್ಣಿನ ಕಪ್‌ಗಳಲ್ಲಿ ಚಹಾ ವಿತರಿಸುವುದಿಲ್ಲ. ಚಾಕೊಲೇಟ್-ರುಚಿಯ ಕಪ್‌ಗಳಲ್ಲಿ ಮಾರಾಟ ಮಾಡುವ ಸ್ಟಾಲ್ ಇದೆ. ಇದೊಂದು ಕೋನ್ ಐಸ್ಕ್ರೀಂ ರೀತಿ ಇದ್ದಂತೆ. ಚಹಾ ಕುಡಿದಾದ ಬಳಿಕ ಕಪ್ ಅನ್ನು ಎಸೆಯುವಂತಿಲ್ಲ. ಚಹಾ ಸೇವನೆ ಬಳಿಕ ಬಿಸ್ಕೆಟ್ ತಿನ್ನುವಂತೆ ಕಪ್ ಅನ್ನು ತಿನ್ನಬಹುದು. ಅನಾಥಾಶ್ರಮದಲ್ಲಿ ಬೆಳೆದ ನಾಲ್ವರು ಸ್ನೇಹಿತರು ಈ ಪರಿಕಲ್ಪನೆಯೊಂದಿಗೆ ಹೊರತಂದಿದ್ದಾರೆ. ಪ್ಲಾಸ್ಟಿಕ್ ಅನ್ನು ನಿಷೇಧಿಸಿದ ತಕ್ಷಣ, […]
ನವದೆಹಲಿ: ಗುಜರಾತ್ ನ ಸೂರತ್ ಸಚಿನ್ ಜಿಐಡಿಸಿ ಪ್ರದೇಶದಲ್ಲಿ ಗುರುವಾರ ನಸುಕಿನ ವೇಳೆ ಟ್ಯಾಂಕರ್ ನಿಂದ ರಾಸಾಯನಿಕ ಸೋರಿಕೆಯಾಗಿ, ಕನಿಷ್ಠ 5 ಜನ ಮೃತಪಟ್ಟು, 20 ಜನ...
ಅಹಮದಾಬಾದ್: ರಾಜ್ಯದಲ್ಲಿ ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಗುಜರಾತ್ ನ ಎಂಟು ನಗರಗಳಲ್ಲಿ ಡಿ.31 ರವರೆಗೆ ರಾತ್ರಿ ಕರ್ಫ್ಯೂ ಮುಂದುವರೆಸಲಾಗಿ ಗುಜರಾತ್ ಸರಕಾರ ಆದೇಶ ಹೊರಡಿಸಿದೆ. ಕ್ರಿಸ್ಮಸ್ ಹಾಗೂ ಹೊಸ...
ಅಹಮದಾಬಾದ್: ಬ್ರಿಟನ್ ನಿಂದ ಇತ್ತೀಚೆಗೆ ಗುಜರಾತ್‌ಗೆ ಆಗಮಿಸಿದ ಎನ್‌ಆರ್‌ಐ ಮತ್ತು ಹದಿಹರೆ ಯದ ಹುಡುಗನಿಗೆ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪಾಸಿಟಿವ್ ದೃಢಪಟ್ಟಿದೆ. ಗುಜರಾತ್’ನಲ್ಲಿ ಕೋವಿಡ್-19 ಓಮಿಕ್ರಾನ್ ಪ್ರಕರಣಗಳ...
ಅಹಮದಾಬಾದ್: ಗುಜರಾತ್‌ನ ಗಾಂಧಿನಗರ ಮಹಾನಗರ ಪಾಲಿಕೆಯ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. ಆಡಳಿತಾರೂಢ ಬಿಜೆಪಿ 39 ಸ್ಥಾನಗಳಲ್ಲಿ, ಕಾಂಗ್ರೆಸ್ ಎರಡು ಸ್ಥಾನಗಳು ಹಾಗೂ ಎಎಪಿ ಕೇವಲ ಒಂದು...
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ (ಜಿಎಂಸಿ) ಚುನಾವಣೆಗೆ ಮತದಾನ ಮಾಡಿದರು. ಗಾಂಧಿನಗರದಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೀರಾಬೆನ್...
ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು, ಒಂದೇ ಕುಟುಂಬದ 7 ಜನರು ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಗುನಾ ಜಿಲ್ಲೆಯ (ಮಧ್ಯಪ್ರದೇಶ) ಸುಮಾರು 15 ಜನರು...
ನವದೆಹಲಿ: ಭಾರತವು 11,717 ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಪ್ರಕರಣಗಳನ್ನ ದಾಖಲಿಸಿದೆ. ಗುಜರಾತ್ ಅತೀ ಹೆಚ್ಚು ಪ್ರಕರಣಗಳಿಂದ ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಬುಧವಾರ ಸಾಮಾಜಿಕ...
ಗಿರ್’ಸೋಮನಾಥ್: ಗುಜರಾತ್ ರಾಜ್ಯದ ಉಲಾ ತಾಲೂಕು, ನವಬಂದರ್ ಗ್ರಾಮದಲ್ಲಿ ಕೋಮು ಸಂಘರ್ಷವಾಗಿದೆ. ಎರಡು ಕೋಮಿನ ನೂರಾರು ಮಂದಿ ಪರಸ್ಪರ ಬಡಿದಾಡಿಕೊಂಡಿದ್ದು, ಪೊಲೀಸರು 2 ಸಾವಿರಕ್ಕೂ ಹೆಚ್ಚು ಮಂದಿ ವಿರುದ್ಧ...
ಅಹಮದಾಬಾದ್: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ರಾಜ್ಯದ ನಾಲ್ಕು ಪ್ರಮುಖ ನಗರಗಳಲ್ಲಿ ನೈಟ್ ಕರ್ಫ್ಯೂ ಹೇರಿದೆ. ಅಹಮದಾಬಾದ್, ಸೂರತ್, ವಡೋದರಾ ಮತ್ತು ರಾಜ್‌ಕೋಟ್‌ನಲ್ಲಿ...