Friday, 13th December 2024

ಗುಜರಾತ್‌ನಲ್ಲೂ ಕಾಂಗ್ರೆಸ್‌ಗೆ ಹಿನ್ನಡೆ…!

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷಕ್ಕೆ ಒಂದರ ಹಿಂದೆ ಒಂದರಂತೆ ಹಿನ್ನಡೆ ಉಂಟಾಗುತ್ತಿದೆ. ಹಿಮಾಚಲ ನಂತರ ಇದೀಗ ಗುಜರಾತ್‌ನಲ್ಲೂ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಗುಜರಾತ್‌ನಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯ ಪ್ರವೇಶಕ್ಕೆ 3 ದಿನಗಳು ಬಾಕಿ ಇರುವಾಗ ಮೂವರು ಮಾಜಿ ಶಾಸಕರು ಪಕ್ಷ ತೊರೆದಿದ್ದಾರೆ. ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಅಂಬರೀಶ್ ದೇರ್ ಮತ್ತು ಹಿರಿಯ ನಾಯಕ ಮುಲು ಭಾಯ್ ಕಂಡೋರಿಯಾ ಹಾಗೂ ಮಾಜಿ ಶಾಸಕ ಅರ್ಜುನ್ ಮೊದ್ವಾಡಿಯಾ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವುದಾಗಿ […]

ಮುಂದೆ ಓದಿ