Friday, 22nd November 2024

ಮೊರ್ಬಿಯಲ್ಲಿ 108 ಅಡಿ ಹನುಮಾನ್ ಪ್ರತಿಮೆ ಅನಾವರಣ

ಅಹಮದಾಬಾದ್: ಎಲ್ಲೆಡೆ ಶನಿವಾರ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣ ಗೊಳಿಸಿದರು. ಇಂದು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ […]

ಮುಂದೆ ಓದಿ

ಗಾಂಧಿನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಪ್ರವಾಸದ ಎರಡನೇ ದಿನ ಗಾಂಧಿನಗರದಲ್ಲಿ ರೋಡ್ ಶೋ ನಡೆಸಿದರು. ಬಳಿಕ ಪ್ರಧಾನಿ ಮೋದಿ ಅವರು ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಷ್ಟ್ರೀಯ...

ಮುಂದೆ ಓದಿ

ವರ್ಚ್ಯುವಲ್​ ವಿಚಾರಣೆ ವೇಳೆ ಕೂಲ್‌ಡ್ರಿಂಕ್ಸ್‌ ಕುಡಿದ ತಪ್ಪಿಗೆ ಈ ಶಿಕ್ಷೆ….!

ಅಹಮದಾಬಾದ್‌: ವರ್ಚ್ಯುವಲ್​ ವಿಚಾರಣೆ ವೇಳೆ ಪೊಲೀಸರೊಬ್ಬರು ಕೂಲ್‌ಡ್ರಿಂಕ್ಸ್‌ ಕುಡಿದಿದ್ದನ್ನು ಅಶಿಸ್ತು ಎಂದು ಪರಿಗಣಿಸಿದ ನ್ಯಾಯಮೂರ್ತಿಗಳು ಅಚ್ಚರಿಯ ಶಿಕ್ಷೆ ನೀಡಿದ್ದಾರೆ. ಅದೇನೆಂದರೆ 100 ಕ್ಯಾನ್​​ಗಳಷ್ಟು ತಂಪು ಪಾನೀಯ ವಿತರಿಸಿ...

ಮುಂದೆ ಓದಿ

ಜಿಂಜುಡಾದಲ್ಲಿ 120 ಕೆಜಿ ಹೆರಾಯಿನ್ ವಶ

ಗಾಂಧಿನಗರ: ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಗುಜರಾತ್ ನ ಮೋರ್ಬಿ ನಗರದ ಜಿಂಜುಡಾ ಗ್ರಾಮದಲ್ಲಿ ಕೋಟಿ ಮೌಲ್ಯದ 120 ಕೆಜಿಗೂ ಅಧಿಕ ಹೆರಾಯಿನ್ ವಶಪಡಿಸಿಕೊಂಡಿದೆ. ಗುಜರಾತ್ ಎಟಿಎಸ್...

ಮುಂದೆ ಓದಿ

ಪ್ರಧಾನಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್‌ ದೃಢ

ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿಯವರ ಗುಜರಾತ್ ಪ್ರವಾಸ ಸಂದರ್ಭ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಏಕತಾ ಪ್ರತಿಮೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ...

ಮುಂದೆ ಓದಿ

ಗುಜರಾತಿನಲ್ಲಿ ಮೂರು ಪ್ರಮುಖ ಯೋಜನೆಗಳಿಗೆ ಪ್ರಧಾನಿ ನಾಳೆ ಚಾಲನೆ

ನವದೆಹಲಿ: ಗುಜರಾತ್‌ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅ 24 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಕಿಸಾನ್...

ಮುಂದೆ ಓದಿ