Thursday, 21st November 2024

ಮುಖ್ಯಮಂತ್ರಿಯಾಗಿ ಭೂಪೇಂದ್ರ ಭಾಯಿ ಪಟೇಲ್ ಆಯ್ಕೆ

ನವದೆಹಲಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ, ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಭೂಪೇಂದ್ರ ಭಾಯಿ ಪಟೇಲ್ ಆಯ್ಕೆಯಾಗಿದ್ದಾರೆ. ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೊಸದಾಗಿ ಚುನಾಯಿತರಾದ ಬಿಜೆಪಿ ಶಾಸಕರು ಗಾಂಧಿನಗರ ಪಕ್ಷದ ಕಚೇರಿಯಲ್ಲಿ ಸಭೆ ಹಮ್ಮಿಕೊಂಡಿದ್ದರು. ಇದರಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಉಪಸ್ಥಿತ ರಿದ್ದರು. ಹೊಸ ಗುಜರಾತ್ ಹೊಸ ಸಚಿವ ಸಂಪುಟ ಡಿಸೆಂಬರ್ 12 ರಂದು ಮುಖ್ಯಮಂತ್ರಿಯೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದರಲ್ಲಿ 12ಕ್ಕೂ ಹೆಚ್ಚು ಸಚಿವರು ಪ್ರಮಾಣ […]

ಮುಂದೆ ಓದಿ

ಬಿಜೆಪಿಯ ಕೇಂದ್ರ ವೀಕ್ಷಕರಾಗಿ ಬಿಎ‌ಸ್‌ವೈ ಸೇರಿ ಮೂವರ ನೇಮಕ

ಅಹಮದಬಾದ್‌: ಗುಜರಾತ್‌ ಮುಖ್ಯಮಂತ್ರಿ ಆಯ್ಕೆ ಸಲುವಾಗಿ ನಡೆಯಲಿರುವ ಪಕ್ಷದ ಶಾಸಕರ ಸಭೆಗೆ ಬಿಜೆಪಿಯ ಕೇಂದ್ರ ವೀಕ್ಷಕರಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಸಚಿವ ಅರ್ಜುನ್‌ ಮುಂಡಾ, ಕರ್ನಾಟಕದ...

ಮುಂದೆ ಓದಿ

ಭೂಪೇಂದ್ರ ಪಟೇಲ್ ರಾಜೀನಾಮೆ, ಡಿ.12 ರಂದು ಪ್ರಮಾಣ ವಚನ

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶುಕ್ರವಾರ ಗಾಂಧಿನಗರದ ರಾಜಭವನಕ್ಕೆ ಆಗಮಿಸಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ತನ್ನ...

ಮುಂದೆ ಓದಿ

ರವೀಂದ್ರ ಜಡೇಜಾ ಪತ್ನಿಗೆ ಮುನ್ನಡೆ

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಹಿನ್ನಡೆ ಯಲ್ಲಿದ್ದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಇದೀಗ ಮುನ್ನಡೆ...

ಮುಂದೆ ಓದಿ

ಮೊರ್ಬಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್‌’ಗೆ ಮುನ್ನಡೆ

ಅಹ್ಮದಾಬಾದ್: ಪ್ರಾಣ ಬಲಿ ಪಡೆದ ತೂಗು ಸೇತುವೆ ಕುಸಿತ ಘಟನೆ ನಡೆದ ಗುಜರಾತ್ ರಾಜ್ಯದ ಮೊರ್ಬಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ ಆರಂಭಿಕ ಹಂತದಲ್ಲಿ ಬಿಜೆಪಿ ಅಭ್ಯರ್ಥಿ...

ಮುಂದೆ ಓದಿ

ಬಿಜೆಪಿ ಸ್ಪಷ್ಟ ಬಹುಮತದತ್ತ, ರಾಷ್ಟ್ರೀಯ ಪಕ್ಷವಾಗುವತ್ತ ಆಪ್‌

ಗಾಂಧಿನಗರ: ಗುಜರಾತ್‌ ವಿಧಾನಸಭೆ ಚುನಾವಣಾ ಫಲಿತಾಂಶ ಗುರುವಾರ ಪ್ರಕಟ ಗೊಳ್ಳುತ್ತಿದೆ. ಬಿಜೆಪಿ ಸ್ಪಷ್ಟ ಬಹುಮತದತ್ತ ಹೆಜ್ಜೆ ಇಟ್ಟಿದೆ. ಆದರೆ ಕಾಂಗ್ರೆಸ್‌ಗೆ ಮುಖ ಭಂಗವಾಗಿದೆ. ಮೊದಲ ಬಾರಿ ಗುಜರಾತ್‌ನಲ್ಲಿ...

ಮುಂದೆ ಓದಿ

ಗುಜರಾತ್​: ಕೊನೆಯ ಹಂತದ ಮತದಾನ ಇಂದು

ಅಹಮದಾಬಾದ್​ (ಗುಜರಾತ್​): ಗುಜರಾತ್​ ರಾಜ್ಯ ವಿಧಾನಸಭೆ ಚುನಾವಣೆಯ 2ನೇ ಮತ್ತು ಕೊನೆಯ ಹಂತದ ಮತದಾನ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ...

ಮುಂದೆ ಓದಿ

ಗುಜರಾತ್: ಮೊದಲ ಹಂತದ ಮತದಾನ ಆರಂಭ

ಗಾಂಧಿನಗರ (ಗುಜರಾತ್) : ಗುಜರಾತ್ ಜನತೆ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಸಜ್ಜಾಗಿದ್ದಾರೆ. ಕಛ್, ಸೌರಾಷ್ಟ್ರದ 19 ಜಿಲ್ಲೆಗಳಲ್ಲಿ 89 ಕ್ಷೇತ್ರಗಳನ್ನು ಹೊಂದಿರುವ ರಾಜಕೀಯ ಪಕ್ಷಗಳ...

ಮುಂದೆ ಓದಿ

ಎಎಪಿ ಖಾತೆ ತೆರೆಯದಿರಬಹುದು: ಅಮಿತ್ ಶಾ

ಅಹಮದಾಬಾದ್: ಗುಜರಾತ್ ಚುನಾವಣೆಯಲ್ಲಿ ಕೇಜ್ರಿವಾಲ್ ಅವರ ಎಎಪಿ ಖಾತೆ ತೆರೆಯಲ್ಲ,  ಆದರೆ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...

ಮುಂದೆ ಓದಿ

ಗುಜರಾತ್: ನಾಳೆ ಮೊದಲ ಹಂತದ ಚುನಾವಣೆ

ಅಹಮಾದಾಬಾದ್: ಗುಜರಾತ್ 89 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮೊದಲ ಹಂತದ ಚುನಾವಣೆ ನಡೆಯಲಿದ್ದು, 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಚ್ ಮತ್ತು ಸೌ ರಾಷ್ಟ್ರ ವಲಯದ ಈ ಚುನಾವಣೆ...

ಮುಂದೆ ಓದಿ