Sunday, 8th September 2024

ಇಂದು ಅಂಜಾರ್, ಗೋರ್ಧನ್‌ಪುರ, ಪಾಲಿಟಾನಾ, ಜಾಮ್‌ನಗರದಲ್ಲಿ ಮೋದಿ ರ‍್ಯಾಲಿ

ಗಾಂಧಿನಗರ (ಗುಜರಾತ್): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ, ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳ ಲಿದ್ದು, ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಚ್‌ನ ಅಂಜಾರ್, ಜಾಮ್‌ನಗರದ ಗೋರ್ಧನ್‌ಪುರ, ಭಾವನಗರದ ಪಾಲಿಟಾನಾ, ಜಾಮ್‌ನಗರದ ಗೋರ್ಧನ್‌ಪರ್ ಮತ್ತು ರಾಜ್‌ಕೋಟ್‌ನಲ್ಲಿ ಮೋದಿ ಅವರು ರ್ಯಾಲಿ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತ ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ಪಕ್ಷಗಳು ತಮ್ಮ ಭಾರಿ ಮುಂಚೂಣಿಯಲ್ಲಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ […]

ಮುಂದೆ ಓದಿ

ಸೂರತ್‌ನಲ್ಲಿ ಇಂದು ಪ್ರಧಾನಿ ಮೋದಿ, ದೆಹಲಿ ಮುಖ್ಯಮಂತ್ರಿ ರೋಡ್‌ ಶೋ

ಅಹಮದಾಬಾದ್: ಗುಜರಾತ್ ಚುನಾವಣೆಗೆ ಭರದ ಸಿದ್ಧತೆ ನಡೆದಿದ್ದು, ಡಿಸೆಂಬರ್ 1ರಂದು ಮೊದಲ ಹಂತದ ಮತದಾನ ನಡೆಯಲಿದೆ. ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ದೆಹಲಿ...

ಮುಂದೆ ಓದಿ

ಐಆರ್‌ಬಿ ಕಾನ್‍ಸ್ಟೆಬಲ್’ಗಳ ಮೇಲೆ ರೈಫಲ್‌ನಿಂದ ಶೂಟ್‌

ಪೋರಬಂದರು: ಕ್ಷುಲ್ಲಕ ವಿಚಾರಕ್ಕೆ ಐಆರ್‌ಬಿ ಕಾನ್‍ಸ್ಟೆಬಲ್ ಸಹೋದ್ಯೋಗಿಗಳ ಮೇಲೆ ರೈಫಲ್‍ನಿಂದ ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟು ಮತ್ತಿಬ್ಬರು ಗಾಯ ಗೊಂಡಿ ದ್ದಾರೆ. ಪೋರಬಂದಿರಿನಿಂದ 25 ಕಿ.ಮೀ...

ಮುಂದೆ ಓದಿ

ಮೊರ್ಬಿ ಸೇತುವೆ ಕುಸಿತ: ಇಂದು ವಿಚಾರಣೆ

ನವದೆಹಲಿ: ಗುಜರಾತ್‌ನ ಮೊರ್ಬಿ ಸೇತುವೆ ಕುಸಿತದ ಘಟನೆಯ ತನಿಖೆಗೆ ನ್ಯಾಯಾಂಗ ಆಯೋಗ ರಚಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮ ವಾರ ವಿಚಾರಣೆ ನಡೆಸಲಿದೆ. ವಕೀಲ ವಿಶಾಲ್...

ಮುಂದೆ ಓದಿ

ಗುಜರಾತ್‌ ವಿಧಾನಸಭಾ ಚುನಾವಣೆ: ಘಟಾನುಘಟಿಗಳಿಂದ ರ‍್ಯಾಲಿ ಇಂದು

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಗುಜರಾತ್‌ನಲ್ಲಿ ಪ್ರಮುಖ ಮೂರು ಪಕ್ಷಗಳ ಎಲ್ಲಾ ಪ್ರಮುಖ ನಾಯಕರು ರಾಜ್ಯದಾದ್ಯಂತ ಹಲವಾರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ...

ಮುಂದೆ ಓದಿ

ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ವೆರಾವಲ್ (ಗುಜರಾತ್): ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಸೋಮನಾಥ ದೇವಾಲಯದ ಟ್ರಸ್ಟ್ನ ಅಧ್ಯಕ್ಷರೂ ಆಗಿರುವ ಮೋದಿಯವರು ಸೋಮ...

ಮುಂದೆ ಓದಿ

ನ.20-22ರವರೆಗೆ ಮೂರು ದಿನ ಮೋದಿ ರ್ಯಾಲಿ

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸೌರಾಷ್ಟ್ರದಲ್ಲಿ ನ.20-22 ರಿಂದ ಸತತ ಮೂರು ದಿನಗಳ ಕಾಲ ರ್ಯಾಲಿಗಳನ್ನು ನಡೆಸಲಿದ್ದಾರೆ. ಈ ರ್ಯಾಲಿಗಳಲ್ಲಿ...

ಮುಂದೆ ಓದಿ

ನ.22 ರಂದು ಚುನಾವಣಾ ಪ್ರಚಾರದಲ್ಲಿ’ರಾಗಾ’ ಭಾಗಿ

ನವದೆಹಲಿ: ಹಿಮಾಚಲ ವಿಧಾನಸಭೆ ಚುನಾವಣೆಯಿಂದ ಪಕ್ಷದ ಪ್ರಚಾರದಿಂದ ದೂರ ಉಳಿದಿದ್ದ ರಾಹುಲ್ ಗಾಂಧಿ ನ.22 ರಂದು ಗುಜರಾತ್‌ನಲ್ಲಿ ಕಾಂಗ್ರೆಸ್‌ಗಾಗಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಸೆಪ್ಟೆಂಬರ್ 7...

ಮುಂದೆ ಓದಿ

ಗುಜರಾತ್ ಚುನಾವಣೆ: ವಲಯ ವೀಕ್ಷಕರಾಗಿ ಬಿ.ಕೆ.ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ನೇಮಕ

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಯ ಮೇಲುಸ್ತುವಾರಿ ನೋಡಿಕೊಳ್ಳಲು ವೀಕ್ಷಕರನ್ನು ಕಾಂಗ್ರೆಸ್ ಸೋಮವಾರ ನೇಮಕ ಮಾಡಿದೆ. ಐದು ವಲಯ ವೀಕ್ಷಕರನ್ನು ನೇಮಕ ಮಾಡಿರುವ ಕಾಂಗ್ರೆಸ್, 32 ಲೋಕಸಭಾ ಕ್ಷೇತ್ರಗಳಲ್ಲಿ...

ಮುಂದೆ ಓದಿ

ಗುಜರಾತ್ ಚುನಾವಣೆ: ಬಿಜೆಪಿಯಿಂದ 6 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಅಹಮದಾಬಾದ್‌: ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ 6 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಈ ಮೂಲಕ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದಂತಾಗಿದೆ. ಒಟ್ಟು...

ಮುಂದೆ ಓದಿ

error: Content is protected !!