Wednesday, 11th December 2024

ಗಾಂಧಿ ನಗರದಲ್ಲಿರುವ ಗಿಫ್ಟ್ ಸಿಟಿಯಲ್ಲಿ ಮದ್ಯದ ನಿಷೇಧ ತೆರವು

ಗುಜರಾತ್: ಗುಜರಾತಿನ ಗಾಂಧಿ ನಗರದಲ್ಲಿರುವ ಗಿಫ್ಟ್ ಸಿಟಿಯಲ್ಲಿ ಮದ್ಯದ ಮೇಲಿನ ನಿಷೇಧವನ್ನು ತೆಗೆದು ಹಾಕಿದೆ. ಮಹಾತ್ಮಾ ಗಾಂಧಿಯವರು ಜನಿಸಿದ ರಾಜ್ಯ ಗುಜರಾತ್ ರಚನೆಯಾದಾಗಿನಿಂದ ಅಲ್ಲಿ ಮದ್ಯ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಸೇವನೆ ನಿಷೇಧಿಸಲಾಗಿದೆ. ಆದರೆ, ವ್ಯಾಪಾರದ ದೃಷ್ಟಿಯಿಂದ ಈ ನಿಯಮದಲ್ಲಿ ಸಡಿಲಿಕೆ ಮಾಡಿದೆ. ಇದು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿದೆ. ಜಾಗತಿಕ ವ್ಯಾಪಾರ ಪರಿಸರ ವ್ಯವಸ್ಥೆಯನ್ನು ಕಲ್ಪಿಸಲು ಗಿಫ್ಟ್ ಸಿಟಿ ಪ್ರದೇಶದಲ್ಲಿ `ವೈನ್ ಮತ್ತು ಡೈನ್’ ಸೌಲಭ್ಯಕ್ಕೆ ಅನುಮತಿ ನೀಡುವ ಮಹತ್ವದ ನಿರ್ಧಾರ ವನ್ನು ತೆಗೆದುಕೊಳ್ಳಲಾಗಿದೆ ರಾಜ್ಯ […]

ಮುಂದೆ ಓದಿ