Friday, 22nd November 2024

ಸೂರತ್‌ನಲ್ಲಿ 3.5 ತೀವ್ರತೆ ಭೂಕಂಪನ

ಸೂರತ್: ಗುಜರಾಿನ ಸೂರತ್‌ನಲ್ಲಿ ಗುರುವಾರ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಸೂರತ್‌ನಿಂದ ಆಗ್ನೇಯಕ್ಕೆ 61 ಕಿಲೋಮೀಟರ್ ದೂರದಲ್ಲಿ ಭೂಮಿಯ ಮೇಲ್ಮೈ ಅಡಿಯಲ್ಲಿ ಟೆಕ್ಟೋನಿಕ್ ಪ್ಲೇಟ್ಗಳ ಚಲನೆ ಯನ್ನು ಅನುಭವಿಸಲಾಯಿತು ಎಂದು ಎನ್ಸಿಎಸ್ ತಿಳಿಸಿದೆ. ಅ.14 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಬಳಿ 4.3 ತೀವ್ರತೆಯ ಭೂಕಂಪ ಸಂಭವಿಸಿದ್ದರೆ, ಛತ್ತೀಸ್ಗಢದ ಅಂಬಿಕಾಪುರದಲ್ಲಿ ಅದೇ ದಿನ 4.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಕೆವಾಡಿಯಾದಲ್ಲಿ ಮಿಷನ್ ಲಿಫ್‌ಇಗೆ ಚಾಲನೆ ನೀಡಲಿದ್ದಾರೆ. ಈ ನಡುವೆ ಪ್ರಧಾನಿ […]

ಮುಂದೆ ಓದಿ

ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: ದಿನಾಂಕ ಇಂದು ಘೋಷಣೆ

ನವದೆಹಲಿ: ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಘೋಷಣೆ ಮಾಡಲಿದೆ. ಈ ನಿಟ್ಟಿನಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಂಜೆ 3 ಗಂಟೆಗೆ...

ಮುಂದೆ ಓದಿ

ಗುಜರಾತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಅಹಮದಾಬಾದ್: ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ನಿರುದ್ಯೋಗ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಶನಿವಾರ ಬೆಳಗ್ಗೆಯಿಂದ 4 ಗಂಟೆಗಳ ಕಾಲ ಸಾಂಕೇತವಾಗಿ ಗುಜರಾತ್ ಬಂದ್ ಗೆ ಕರೆ ನೀಡಿದ್ದು,...

ಮುಂದೆ ಓದಿ

ದೆಹಲಿ ಸಿಎಂ ಆಗಸ್ಟ್ 1 ರಂದು ಗುಜರಾತ್‌ಗೆ ಭೇಟಿ

ನವದೆಹಲಿ: ದೆಹಲಿ, ಪಂಜಾಬ್ ಬಳಿಕ ಗುಜರಾತ್‌ ಮೇಲೆ ಕಣ್ಣಿಟ್ಟಿರುವ ಅಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಗಸ್ಟ್ 1 ರಂದು...

ಮುಂದೆ ಓದಿ

ಮೆಕ್‌ಡೊನಾಲ್ಡ್ಸ್‌ ವಿತರಿಸಿದ ತಂಪು ಪಾನೀಯದಲ್ಲಿ ಹಲ್ಲಿ ಪತ್ತೆ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನ ‘ಮೆಕ್‌ಡೊನಾಲ್ಡ್ಸ್‌’ ವಿತರಿಸಿದ ತಂಪು ಪಾನೀಯದಲ್ಲಿ ಹಲ್ಲಿ ಪತ್ತೆ ಯಾಗಿದೆ. ಈ ಸಂಬಂಧ ಆಹಾರ ಮತ್ತು ಔಷಧ ಇಲಾಖೆ ಔಟ್‌ಲೆಟ್‌ಗೆ ಬೀಗ ಜಡಿದಿದೆ ಎಂದು...

ಮುಂದೆ ಓದಿ

ಎರಡು ಟ್ರಕ್‌-ಕಾರಿನ ನಡುವೆ ಡಿಕ್ಕಿ: ಆರು ಮಂದಿ ಸಾವು

ಅಹಮದಾಬಾದ್: ಎರಡು ಟ್ರಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವಾಹಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆರು ಮಂದಿ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಅರಾವಳಿ ಜಿಲ್ಲೆಯ ಮೊದಸಾ-ಧನ್ಸೂರಾ...

ಮುಂದೆ ಓದಿ

ಉಪ್ಪು ಕಾರ್ಖಾನೆಯ ಗೋಡೆ ಕುಸಿತ: 12 ಕಾರ್ಮಿಕರ ಸಾವು

ಅಹ್ಮದಾಬಾದ್:‌ ಗುಜರಾತ್‌ ನ ಮೊರ್ಬಿ ಎಂಬಲ್ಲಿನ ಹಲ್ವಾಡ್ ಜಿಐಡಿಸಿಯಲ್ಲಿ ಉಪ್ಪು ಕಾರ್ಖಾನೆಯ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರು ಮೃತಪಟ್ಟಿರುವ ಶಂಕೆ...

ಮುಂದೆ ಓದಿ

ಕಾಂಗ್ರೆಸ್‌ ಪಕ್ಷಕ್ಕೆ ಹಾರ್ದಿಕ್‌ ಪಟೇಲ್‌ ರಾಜೀನಾಮೆ

ಅಹಮದಾಬಾದ್‌: ಗುಜರಾತ್‌ನ ಪಾಟಿದಾರ್‌ ಸಮುದಾಯದ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಬುಧವಾರ ರಾಜೀನಾಮೆ ನೀಡಿದರು. ಮೇ 15 ರಂದು ಉದಯಪುರದಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ...

ಮುಂದೆ ಓದಿ

ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು ಸ್ಥಾಪನೆ: ಮೋದಿ

ನವದೆಹಲಿ: ಮುಂದಿನ 10 ವರ್ಷಗಳಲ್ಲಿ ಹೊಸ ವೈದ್ಯರನ್ನು ದೇಶ ಹೊಂದಲಿದೆ ಎಂದ ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್‌ನ ಭುಜ್ ಜಿಲ್ಲೆಯಲ್ಲಿರುವ ಕೆಕೆ ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು...

ಮುಂದೆ ಓದಿ

#Gujarath
ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಆರು ಮಂದಿ ಸಾವು

ಅಹಮದಾಬಾದ್‌: ಗುಜರಾತಿನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆ ಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಮೃತ ಪಟ್ಟಿದ್ದಾರೆ. ಅಹಮದಾಬಾದ್ನಿಂದ 235 ಕಿ.ಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ...

ಮುಂದೆ ಓದಿ