ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ತೌಕ್ತೆ ಚಂಡಮಾರುತ ದಿಂದ ಹಾನಿಗೀಡಾದ ಗುಜರಾತ್ ಗೆ 1000 ಕೋಟಿ ರೂ. ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಬುಧವಾರ ಚಂಡಮಾರುತದಿಂದ ಹಾನಿಗೀಡಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ, ತವರು ರಾಜ್ಯ ಗುಜರಾತ್ ಗೆ 1000 ಕೋಟಿ ರೂ. ಘೋಷಿಸಿದ್ದಾರೆ. ಗುಜರಾತ್ ನ ಗಿರ್ ಸೋಮನಾಥ್, ಭವಂಗರ್ ಮತ್ತು ಡಿಯು ಪ್ರದೇಶಗಳಲ್ಲಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು. ಇದೇ ವೇಳೆ ಚಂಡಮಾರುತದಿಂದ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ […]
ಅಹಮದಾಬಾದ್: ಕೇಂದ್ರದ ಪರಿಸರ ಖಾತೆ ಸಚಿವ, ಗುಜರಾತ್ ವಾಂಕಾನೇರ್ ಶಾಸಕ ದಿಗ್ವಿಜಯ್ ಸಿನ್ಹ್ ಝಲ(88) ಅವರು ಭಾನುವಾರ ನಿಧನರಾದರು. ವಂಕಾನೇರ್ ಕ್ಷೇತ್ರದ ಶಾಸಕರಾಗಿದ್ದ ದಿಗ್ವಿಜಯ್ ಅವರು 1932ರ...
ಜೈಪುರ್: ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ, ರಾಜಸ್ಥಾನದ ಮತ್ತು ಗುಜರಾತಿನ ಮಾಜಿ ರಾಜ್ಯಪಾಲರಾಗಿದ್ದ ಅನ್ಶುಮಾನ್ ಸಿಂಗ್ (85) ಅಲಹಾಬಾದ್ ನಲ್ಲಿ ನಿಧನವಾದರು. ಅಲ್ಪಾವಧಿಯ ಅನಾರೋಗ್ಯದಿಂದ...
ಕಛ್ : ಗುಜರಾತ್ ನ ಕಛ್ ಜಿಲ್ಲೆಯಲ್ಲಿ ಸೋಮವಾರ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಸಾವು-ನೋವು ಅಥವಾ ಆಸ್ತಿ ಹಾನಿಯ ಬಗ್ಗೆ...
ಅಹಮದಾಬಾದ್: ಗುಜರಾತ್ನಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಎದುರಾಳಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿ ಉತ್ತಮ ಆರಂಭ ಪಡೆದಿದೆ....
ಅಹಮದಾಬಾದ್: ಗುಜರಾತ್‌ನ ನಾಲ್ಕು ನಗರಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವನ್ನು ಮುಂದಿನ 15 ದಿನಗಳ ಕಾಲ ವಿಸ್ತರಿಸಲಾಗಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ನೇತೃತ್ವದಲ್ಲಿ...
ಭರೂಚ್ : ಗುಜರಾತ್ ರಾಜ್ಯದ ಭರೂಚ್ ಜಿಲ್ಲೆಯ ಜಗಡಿಯಾದಲ್ಲಿರುವ ಯುಪಿಎಲ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ, 23 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಖಾನೆ ಸುತ್ತಮುತ್ತಲಿನ...
ಸೂರತ್: ಗುಜರಾತ್‌ನ ಕೋಸಂಬಾದಲ್ಲಿ ಟ್ರಕ್ ಹರಿದು 13 ಮಂದಿ ಸಾವಿ ಗೀಡಾಗಿರುವ ದುರ್ಘಟನೆ ಸಂಭವಿಸಿದೆ. ಮೃತರು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರು ಸೋಮವಾರ ರಾತ್ರಿ ಫೂಟ್‌ಪಾತ್ ಮೇಲೆ...
ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ, ದೇಶದ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದ್ದು, ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು...
ನವದೆಹಲಿ: ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಪಾರ್ಥಿವ್ ಪಟೇಲ್ ಎಲ್ಲ ರೀತಿಯ ಆಟದಿಂದ ನಿವೃತ್ತಿ ಘೋಷಿಸುವ ಮೂಲಕ 18 ವರ್ಷಗಳ ಸುದೀರ್ಘ ಅವಧಿಯ ವೃತ್ತಿ ಜೀವನ ಅಂತ್ಯ...