ಅಹ್ಮದಾಬಾದ್: ಮೋರ್ಬಿ ಸೇತುವೆ ಕುಸಿತ ಪ್ರಕರಣ(135 ಜನರ ಸಾವು) ದ ವಿಚಾರವಾಗಿ ತಾವು ಆರೋಪಿಗಳ ಪರ ವಕಾಲತ್ತು ವಹಿಸುವುದಿಲ್ಲ ಎಂದು ಗುಜರಾತಿನ ವಕೀಲರ ಸಂಘ ಘೋಷಣೆ ಮಾಡಿದೆ. ಪ್ರಕರಣದಲ್ಲಿ ಬಂಧಿತರಾದ ಒಂಬತ್ತು ಆರೋಪಿಗಳನ್ನು ತಮ್ಮ ಸಂಘದ ಯಾವುದೇ ವಕೀಲರು ಪ್ರತಿನಿಧಿಸುವುದಿಲ್ಲ ಎಂದು ಗುಜರಾತ್ನ ಎರಡು ವಕೀಲರ ಸಂಸ್ಥೆಗಳು ನಿರ್ಧ ರಿಸಿವೆ. ಪ್ರಕರಣದಲ್ಲಿ ಒಂಬತ್ತು ಆರೋಪಿಗಳನ್ನು ಬಂಧಿಸಲಾಗಿದೆ. ಮೊರ್ಬಿ ಬಾರ್ ಅಸೋಸಿ ಯೇಷನ್ ಮತ್ತು ರಾಜ್ಕೋಟ್ ಬಾರ್ ಅಸೋಸಿಯೇಷನ್ ಈ ಪ್ರಕರಣದಲ್ಲಿ ಆರೋಪಿಗಳ ಪ್ರಕರಣವನ್ನು ವಕಾಲತ್ತಿಗೆ ತೆಗೆದುಕೊಳ್ಳದಿರಲು ಮತ್ತು […]