Saturday, 14th December 2024

ಸಾಹಿಬ್‌ ಗುರುದ್ವಾರದಲ್ಲಿ ಭಕ್ತರಿಗೆ ಆಹಾರ ಬಡಿಸಿದ ಪ್ರಧಾನಿ

ಪಟ್ನಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಅನ್ನಸಂತರ್ಪಣೆಯಲ್ಲಿ(ಲಂಗರ್) ಸ್ಟೀಲ್ ಬಕೆಟ್‌ ಹಿಡಿದು ಭಕ್ತರಿಗೆ ಆಹಾರ ಬಡಿಸಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪಟ್ನಾ ಸಾಹಿಬ್‌ ಗುರುದ್ವಾರಕ್ಕೆ ಭೇಟಿ ನೀಡಿ, ಕೇಸರಿ ಬಣ್ಣದ ಪೇಟ ಧರಿಸಿ ಪ್ರಾರ್ಥನೆ ಸಲ್ಲಿಸಿದ ಅವರು, ಭೋಜನ ಶಾಲೆಯಲ್ಲಿ ಸ್ವಲ್ಪ ಸಮಯ ಕಳೆದಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಗುರುದ್ವಾರದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಸಂಸತ್ತಿಗೆ ಅತಿ ಹೆಚ್ಚು ಸಂಸದರನ್ನು ಕಳುಹಿಸುವ ರಾಜ್ಯಗಳಲ್ಲಿ ಬಿಹಾರವೂ ಒಂದು. ಬಿಹಾರವು 40 ಲೋಕಸಭಾ ಕ್ಷೇತ್ರಗಳನ್ನು […]

ಮುಂದೆ ಓದಿ