Friday, 22nd November 2024

Murder

500 ರೂ.ಗೆ ಜಗಳ, ಓರ್ವನ ಶಿರಚ್ಛೇದ, ಆರೋಪಿ ಶರಣು

ಗುವಾಹಟಿ: ಉತ್ತರ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ 500 ರೂಪಾಯಿ ವಿಷಯದಲ್ಲಿ ಜಗಳ ಮಾಡಿಕೊಂಡು ತನ್ನದೇ ಗ್ರಾಮದ 55 ವರ್ಷದ ವ್ಯಕ್ತಿಯೊಬ್ಬನ ಶಿರಚ್ಛೇದ ಮಾಡಿದ್ದಾನೆ. ಬಳಿಕ ಆರೋಪಿಯೇ ಕತ್ತರಿಸಿದ ತಲೆಯೊಂದಿಗೆ ಸುಮಾರು 25 ಕಿಲೋಮೀಟರ್ ದೂರದ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ಗಳು ತಿಳಿಸಿದ್ದಾರೆ. ಉತ್ತರ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯ ರಂಗಪಾರ ಪೊಲೀಸ್ ಠಾಣೆ ವ್ಯಾಪ್ತಿಯ ದೋಯಲ್‌ಪುರದಲ್ಲಿ ಸ್ವಾತಂತ್ರ್ಯ ದಿನಾ ಚರಣೆಯಂದು ಆಯೋಜಿಸಲಾಗಿದ್ದ ಫುಟ್‌ ಬಾಲ್ ಪಂದ್ಯ ಮುಗಿದ ನಂತರ ರಾತ್ರಿ […]

ಮುಂದೆ ಓದಿ

ಅಸ್ಸಾಂನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ಸೋಂಕಿತ ವಲಯ ಘೋಷಣೆ

ಗುವಾಹಟಿ: ಅಸ್ಸಾಂನ ಬ್ರುಗಢ್‌ನ ಭೋಗಾಲಿ ಪಥರ್ ಗ್ರಾಮದ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, 1 ಕಿಮೀ ವ್ಯಾಪ್ತಿಯಲ್ಲಿರುವ ಗ್ರಾಮ ಗಳನ್ನು ‘ಸೋಂಕಿತ ವಲಯ’ ಎಂದು ಘೋಷಿಸಲಾಗಿದೆ....

ಮುಂದೆ ಓದಿ

ಅಸ್ಸಾಂ ಭಾರೀ ಪ್ರವಾಹ: ಸಾವಿನ ಸಂಖ್ಯೆ 118ಕ್ಕೆ ಏರಿಕೆ

ಗುವಾಹಟಿ: ಅಸ್ಸಾಂ ಭಾರೀ ಪ್ರವಾಹದಿಂದಾಗಿ ನಲುಗಿ ಹೋಗಿದ್ದು, ನಾಲ್ವರು ಮಕ್ಕಳು ಸೇರಿದಂತೆ ಇನ್ನೂ ಹತ್ತು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. ಬರಾಕ್ ಕಣಿವೆಯ...

ಮುಂದೆ ಓದಿ

ಶಿವಸೇನೆಯ ಬಂಡಾಯ ಶಾಸಕರಿಗೆ ಟಿಎಂಸಿ ಪ್ರತಿಭಟನೆ ’ಬಿಸಿ’

ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ...

ಮುಂದೆ ಓದಿ

ಗುವಾಹಟಿಯ ಮತ್ತಷ್ಟು ಭಾಗಗಳಲ್ಲಿ ಭೂಕುಸಿತ: ರಸ್ತೆಗಳು ಜಲಾವೃತ

ಗುವಾಹಟಿ: ಸತತ ಮೂರನೇ ದಿನ ನಿರಂತರವಾಗಿ ಸುರಿಯುತ್ತಿರುವ ಮಳೆ ಯಿಂದಾಗಿ ಗುವಾಹಟಿಯ ಮತ್ತಷ್ಟು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಈ ವರ್ಷ ಪ್ರವಾಹ ಮತ್ತು ಭೂಕುಸಿತದಿಂದ ರಾಜ್ಯದಲ್ಲಿ 42...

ಮುಂದೆ ಓದಿ

ಅಸ್ಸಾಂ ಪ್ರವಾಸ: ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಅಸ್ಸಾಂ ಪ್ರವಾಸ ಕೈಗೊಂಡಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೊತೆಗೂಡಿ ಮಂಕಚಾರ್ ಕಾಮಾಕ್ಯ ದೇಗುಲಕ್ಕೆ...

ಮುಂದೆ ಓದಿ

ಏಳು ಟ್ರಕ್ ಗಳ ಮೇಲೆ ಶಂಕಿತ ಉಗ್ರರ ದಾಳಿ, ಐದು ಜನರ ಸಾವು

ಗುವಾಹಟಿ: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಏಳು ಟ್ರಕ್ ಗಳ ಮೇಲೆ ಶಂಕಿತ ಉಗ್ರರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿ, ಬೆಂಕಿ ಹಚ್ಚಿದ ಪರಿಣಾಮ ಐವರು ಜನರು...

ಮುಂದೆ ಓದಿ

20 ಎಲ್‌ಪಿಜಿ ಸಿಲಿಂಡರ್‌ಗಳ ಸ್ಫೋಟ: 66 ಗುಡಿಸಲುಗಳು ಬೆಂಕಿಗಾಹುತಿ

ಗುವಾಹಟಿ: ಗುವಾಹಟಿಯಲ್ಲಿ 20 ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಅನಾಹುತ ದಲ್ಲಿ 66 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ನಗರದ ಜಲುಕ್‌ಬರಿಯಲ್ಲಿ ಅಗ್ನಿ...

ಮುಂದೆ ಓದಿ