Friday, 22nd November 2024

ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಗೆ ಗ್ರೀನ್ ಸಿಗ್ನಲ್

ಅಲಹಬಾದ್‌: ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆ ಪ್ರಾರಂಭಿಸಬೇಕೆಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಅನುಮತಿ ನೀಡಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ (ವುಜುಖಾನಾ ಹೊರತುಪಡಿಸಿ) ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಅನುಮತಿ ನೀಡಿದೆ. “ವಾರಣಾಸಿ ನ್ಯಾಯಾಲಯ ಸಮರ್ಥನೀಯವಾಗಿದೆ. ನ್ಯಾಯದ ನಡುವೆ ವೈಜ್ಞಾನಿಕ […]

ಮುಂದೆ ಓದಿ

‘ಶಿವಲಿಂಗ’ ಎಷ್ಟು ವರ್ಷ ಹಳೆಯದು: ತುರ್ತು ವಿಚಾರಣೆ ಇಂದು

ದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವ ‘ಶಿವಲಿಂಗ’ ಎಷ್ಟು ವರ್ಷ ಹಳೆಯದು ಎಂದು ತಿಳಿಯಲು ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಹಾಗೂ ವೈಜ್ಞಾನಿಕ ಸರ್ವೇಗೆ ಅಲಹಾಬಾದ್‌ ಹೈಕೋರ್ಟ್‌ನ ಆದೇಶ...

ಮುಂದೆ ಓದಿ

ಜ್ಞಾನವಾಪಿ ಮಸೀದಿ ಪ್ರಕರಣ: ಮಸೀದಿ ಅರ್ಜಿ ವಜಾ

ವಾರಣಾಸಿ: ಜ್ಞಾನವಾಪಿ ಮಸೀದಿ ಆವರಣವನ್ನು ಭಗವಾನ್ ವಿಶ್ವೇಶ್ವರ ವಿರಾಜಮಾನ ನಿಗೆ ಹಸ್ತಾಂತರಿಸುವಂತೆ ಪ್ರಾರ್ಥಿಸುವ ಶೀರ್ಷಿಕೆ ದಾವೆಯ ನಿರ್ವಹಣೆ ಪ್ರಶ್ನಿಸಿ ಸಲ್ಲಿಸಲಾದ ಅಂಜುಮನ್ ಮಸೀದಿ ಸಮಿತಿಯ ಅರ್ಜಿಯನ್ನು ವಾರಣಾಸಿ ನ್ಯಾಯಾಲಯವು...

ಮುಂದೆ ಓದಿ

ಜ್ಞಾನವಾಪಿ ಮಸೀದಿ: ಇಂದು ಅರ್ಜಿ ವಿಚಾರಣೆ

ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದ ವಿವಾ ದದ ಕುರಿತು ಭಾರತದ ಸುಪ್ರೀಂ ಕೋರ್ಟ್ ಗುರುವಾರ ಅರ್ಜಿ ವಿಚಾರಣೆ ನಡೆಸಲಿದೆ. ಜ್ಞಾನವಾಪಿ ಮಸೀದಿಯೊಳಗೆ ಸರ್ವೆ ಮಾಡುವ...

ಮುಂದೆ ಓದಿ

ಜ್ಞಾನವಾಪಿ ಪ್ರಕರಣ: ಅ.11ರಂದು ವಿಚಾರಣೆ

ವಾರಣಾಸಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದ ಶಿವಲಿಂಗದ ವೈಜ್ಞಾನಿಕ ತನಿಖೆ ನಡೆಸುವಂತೆ ಕೋರಿ ಹಿಂದೂ ಭಕ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯ ಮುಂದೂಡಿದೆ. ಅಂಜುಮನ್ ಇಸ್ಲಾಮಿಯಾ...

ಮುಂದೆ ಓದಿ

ಇನ್ನು ಶೃಂಗಾರ ಗೌರಿ, ಶಿವಲಿಂಗಕ್ಕೆ ಪ್ರತಿನಿತ್ಯ ಪೂಜೆ: ವಾರಣಾಸಿ ಕೋರ್ಟ್

ವಾರಾಣಸಿ: ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗಕ್ಕೆ ಪೂಜೆ ಸಲ್ಲಿಸಿಲು ವಾರಣಾಸಿ ಕೋರ್ಟ್​ ಅನುಮತಿ ನೀಡಿದೆ. ಶೃಂಗಾರ ಗೌರಿ ಹಾಗೂ ಶಿವಲಿಂಗಕ್ಕೆ ಪ್ರತಿನಿತ್ಯ...

ಮುಂದೆ ಓದಿ

ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ತೀರ್ಪು

ವಾರಣಾಸಿ: ವಿವಾದಿತ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಲಿದೆ. ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಹಿಂದೂ ಧರ್ಮೀಯರೊಬ್ಬರು ಸಲ್ಲಿಸಿದ್ದ...

ಮುಂದೆ ಓದಿ

ಜ್ಞಾನವಾಪಿ ಮಸೀದಿ ಶೃಂಗಾರ್ ಗೌರಿ ವಿವಾದದ ಪ್ರಕರಣ: ನಾಳೆ ತೀರ್ಪು

ವಾರಾಣಸಿ: ಜ್ಞಾನವಾಪಿ ಮಸೀದಿ ಶೃಂಗಾರ್ ಗೌರಿ ವಿವಾದದ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಸೋಮವಾರ ತೀರ್ಪು ನೀಡಲಿದೆ. ಈ ಹಿನ್ನೆಲೆಯಲ್ಲಿ ಗಲಭೆಯಾಗದಂತೆ ಮುಂಜಾಗ್ರತೆಯಾಗಿ ವಾರಾಣಸಿ ಯಲ್ಲಿ ನಿರ್ಬಂಧಕಾಜ್ಞೆಗಳನ್ನು ಹೇರಲಾಗಿದೆ....

ಮುಂದೆ ಓದಿ

ಮಸೀದಿ ಸಂಕೀರ್ಣದ ವೀಡಿಯೊ ಸಮೀಕ್ಷೆ: ನ್ಯಾಯಾಧೀಶರಿಗೆ ಬೆದರಿಕೆ ಪತ್ರ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೊ ಸಮೀಕ್ಷೆಗೆ ಆದೇಶಿಸಿದ ನ್ಯಾಯಾ ಧೀಶರಿಗೆ ಬೆದರಿಕೆ ಪತ್ರ ಬಂದಿದೆ. ವಾರಣಾಸಿಯ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು...

ಮುಂದೆ ಓದಿ

ಜ್ಞಾನವಾಪಿ ಮಸೀದಿ: ವಿಚಾರಣೆ ಮೇ.26ಕ್ಕೆ ಮುಂದೂಡಿಕೆ

ವಾರಣಾಸಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಕೋರ್ಟ್ ವಿಚಾರಣೆ ಯನ್ನು ಮೇ 26ಕ್ಕೆ ಮುಂದೂಡಿದೆ. ಮಂಗಳವಾರ ಅರ್ಜಿಯ ವಾದ, ವಿವಾದ ಆಲಿಸಿದ...

ಮುಂದೆ ಓದಿ