Wednesday, 5th October 2022

ಇನ್ನು ಶೃಂಗಾರ ಗೌರಿ, ಶಿವಲಿಂಗಕ್ಕೆ ಪ್ರತಿನಿತ್ಯ ಪೂಜೆ: ವಾರಣಾಸಿ ಕೋರ್ಟ್

ವಾರಾಣಸಿ: ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗಕ್ಕೆ ಪೂಜೆ ಸಲ್ಲಿಸಿಲು ವಾರಣಾಸಿ ಕೋರ್ಟ್​ ಅನುಮತಿ ನೀಡಿದೆ. ಶೃಂಗಾರ ಗೌರಿ ಹಾಗೂ ಶಿವಲಿಂಗಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿ ಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದೆ. ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು […]

ಮುಂದೆ ಓದಿ

ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ತೀರ್ಪು

ವಾರಣಾಸಿ: ವಿವಾದಿತ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಲಿದೆ. ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಹಿಂದೂ ಧರ್ಮೀಯರೊಬ್ಬರು ಸಲ್ಲಿಸಿದ್ದ...

ಮುಂದೆ ಓದಿ

ಜ್ಞಾನವಾಪಿ ಮಸೀದಿ ಶೃಂಗಾರ್ ಗೌರಿ ವಿವಾದದ ಪ್ರಕರಣ: ನಾಳೆ ತೀರ್ಪು

ವಾರಾಣಸಿ: ಜ್ಞಾನವಾಪಿ ಮಸೀದಿ ಶೃಂಗಾರ್ ಗೌರಿ ವಿವಾದದ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಸೋಮವಾರ ತೀರ್ಪು ನೀಡಲಿದೆ. ಈ ಹಿನ್ನೆಲೆಯಲ್ಲಿ ಗಲಭೆಯಾಗದಂತೆ ಮುಂಜಾಗ್ರತೆಯಾಗಿ ವಾರಾಣಸಿ ಯಲ್ಲಿ ನಿರ್ಬಂಧಕಾಜ್ಞೆಗಳನ್ನು ಹೇರಲಾಗಿದೆ....

ಮುಂದೆ ಓದಿ

ಮಸೀದಿ ಸಂಕೀರ್ಣದ ವೀಡಿಯೊ ಸಮೀಕ್ಷೆ: ನ್ಯಾಯಾಧೀಶರಿಗೆ ಬೆದರಿಕೆ ಪತ್ರ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೊ ಸಮೀಕ್ಷೆಗೆ ಆದೇಶಿಸಿದ ನ್ಯಾಯಾ ಧೀಶರಿಗೆ ಬೆದರಿಕೆ ಪತ್ರ ಬಂದಿದೆ. ವಾರಣಾಸಿಯ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು...

ಮುಂದೆ ಓದಿ

ಜ್ಞಾನವಾಪಿ ಮಸೀದಿ: ವಿಚಾರಣೆ ಮೇ.26ಕ್ಕೆ ಮುಂದೂಡಿಕೆ

ವಾರಣಾಸಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಕೋರ್ಟ್ ವಿಚಾರಣೆ ಯನ್ನು ಮೇ 26ಕ್ಕೆ ಮುಂದೂಡಿದೆ. ಮಂಗಳವಾರ ಅರ್ಜಿಯ ವಾದ, ವಿವಾದ ಆಲಿಸಿದ...

ಮುಂದೆ ಓದಿ

ಜ್ಞಾನವಾಪಿ ಮಸೀದಿ: ವಿಚಾರಣೆ ನಾಳೆಗೆ ಮುಂದೂಡಿಕೆ

ಲಖನೌ: ವಾರಣಾಸಿ ಜಿಲ್ಲಾ ಕೋರ್ಟ್, ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ವಾರಾಣಸಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರ ಎದುರು ಸೋಮವಾರ...

ಮುಂದೆ ಓದಿ