Friday, 22nd November 2024

ಎಚ್.ಡಿ.ದೇವೇಗೌಡರ ಒಡನಾಡಿ, ಮಾಜಿ ಶಾಸಕ ಎನ್.ಎಸ್.ಖೇಡ್ ನಿಧನ

ವಿಜಯಪುರ: ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಸಾವಳಸಂಗದಲ್ಲಿ ಸಂಜೆ ಜರುಗಲಿದೆ. ಇಂಡಿ ತಾಲ್ಲೂಕಿನ ಸಾವಳಸಂಗ ಗ್ರಾಮದ ರೈತ ಕುಟುಂಬದವ ರಾದ ಎನ್.ಎಸ್.ಖೇಡ್ ಅವರು 1980ರಲ್ಲಿ ಜನತಾ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಿ, ಕಡಿಮೆ ಮತಗಳಿಂದ ಪರಾಭವಗೊಂಡಿ ದ್ದರು. ಮಾಜಿ ಪ್ರಧಾನಿಗಳಾದ ಚಂದ್ರಶೇಖರ, ಎಚ್.ಡಿ.ದೇವೆಗೌಡ ಅವರ ದೀರ್ಘಕಾಲದ ಒಡನಾಡಿಯಾಗಿದ್ದ ಖೇಡ ಅವರು, […]

ಮುಂದೆ ಓದಿ

15 ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ15 ದಿನ ಲಾಕ್‌ಡೌನ್‌ ಜಾರಿಗೆ ತನ್ನಿ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ...

ಮುಂದೆ ಓದಿ

ಸದಸ್ಯರಿಗೆ ಸಭ್ಯತೆ ಕಲಿಸಿ, ಸದನದ ಗೌರವ ಕಾಪಾಡುವೆ

ವಿಶ್ವವಾಣಿ ಸಂದರ್ಶನ: ಬಾಲಕೃಷ್ಣ ಎನ್‌. ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮಂಗಳವಾರ ಆಯ್ಕೆಯಾಗಿದ್ದಾರೆ. 74 ವರ್ಷದ ಹೊರಟ್ಟಿ 1980ರಿಂದ ವಿಧಾನಪರಿಷತ್...

ಮುಂದೆ ಓದಿ

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್...

ಮುಂದೆ ಓದಿ

ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ: ಹೆಚ್‌ಡಿಕೆ

ಚನ್ನಪಟ್ಟಣ: ರೈತರ ಪರವಾಗಿ ಕಾಂಗ್ರೆಸ್ ರಾಜಭವನ ಚಲೋ ವಿಚಾರಕ್ಕೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಪ್ರತಿಕ್ರಿಯಿಸಿದರು. ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ. ಸರ್ಕಾರ ಸಹ ಎಲ್ಲರ ಹೋರಾಟಕ್ಕೆ...

ಮುಂದೆ ಓದಿ

ಬಿಜೆಪಿ-ಜೆಡಿಎಸ್ ವಿಲೀನ ನಿಜಕ್ಕೂ ಸಾಧ್ಯವೇ ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯದಲ್ಲಿ ಒಂದು ಮಾತಿದೆ. ‘ಇಲ್ಲಿ ಯಾರೂ ಶತ್ರುವೂ ಅಲ್ಲ. ಯಾರು ಮಿತ್ರರೂ ಅಲ್ಲ’ ಎಂದು. ಇದು ಕಾಲಕಾಲಕ್ಕೆ ಸಾಬೀತಾಗಿದೆ ಕೂಡ. ಕೆಲ ದಿನಗಳ...

ಮುಂದೆ ಓದಿ

ಬಿಜೆಪಿ ಪಕ್ಷದೊಂದಿಗೆ ವಿಷಯಾಧಾರಿತ ಹೊಂದಾಣಿಕೆ: ಹೆಚ್‌.ಡಿ.ಕೆ

ಬೆಂಗಳೂರು: ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜೆಡಿಎಸ್‌ ಅವಿವೇಕತನ ಪ್ರದರ್ಶನ ಮಾಡುವು ದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಸುದ್ದಿಗಳಿಗೆ ಯಾವುದೇ...

ಮುಂದೆ ಓದಿ

ಸಿರಾ ತಾಲ್ಲೂಕಿನಲ್ಲಿ ಹೆಚ್‌.ಡಿ.ಕೆ ಹುಟ್ಟುಹಬ್ಬ ಆಚರಣೆ

ಸಿರಾ ತಾಲ್ಲೂಕಿನ ದೊಡ್ಡ ಆಲದಮರದ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿರವರ 61ನೇ ಹುಟ್ಟು ಹಬ್ಬವನ್ನು ಡಿ.16 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ...

ಮುಂದೆ ಓದಿ

ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಫರ್ಧೆ ಇಲ್ಲ: ಕುಮಾರ ಘೋಷಣೆ

ಬೆಂಗಳೂರು : ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಸೋಲು ಕಂಡಿರುವಂತ ಜೆಡಿಎಸ್ ಪಕ್ಷ, ಇದೀಗ ಮುಂಬರುವಂತಹ ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸದಿರುವ...

ಮುಂದೆ ಓದಿ