Tuesday, 22nd October 2024

ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ, ಇದು ಭವಿಷ್ಯದ ಮಂತ್ರದಂಡ ಅಲ್ಲ: ಹೆಚ್‌.ಡಿ.ಕೆ ಟ್ವೀಟ್

ಬೆಂಗಳೂರು: ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ. ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. […]

ಮುಂದೆ ಓದಿ

ರಂಗೇರಿದ ಉಪಚುನಾವಣೆ: ’ದಳ’ಕ್ಕೆ ಬಿಗ್ ಶಾಕ್

ಕುಂದಗೋಳ : ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆ ರಂಗೇರಿದ್ದು, ಇಂತಹ ಸಂದರ್ಭದಲ್ಲಿಯೇ ಜೆಡಿಎಸ್ ಗೆ ಬಿಗ್ ಶಾಕ್ ಉಂಟಾಗಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ...

ಮುಂದೆ ಓದಿ