ಇಸ್ಲಾಮಾಬಾದ್: ಬೆಲೆ ಏರಿಕೆ, ಸಾಲಬಾಧಗಳಿಂದ ಜರ್ಝರಿತವಾಗಿರುವ ಪಾಕಿಸ್ತಾನ ಇದೀಗ ಹಜ್ ಯಾತ್ರೆಗೆ ತನಗಿರುವ ಮೀಸಲು ಸ್ಥಾನಗಳ ಪೈಕಿ ಕೆಲವನ್ನು ಬಿಟ್ಟುಕೊಟ್ಟಿದೆ. ಪಾಕಿಸ್ತಾನ ತನ್ನ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂತಹದ್ದೊಂದು ನಿರ್ಧಾರ ಕೈಗೊಂಡಿದ್ದು. ಪಾಕಿಸ್ತಾನ ತನ್ನ ಹಜ್ ಕೋಟಾವನ್ನು ಸೌದಿ ಅರೇಬಿಯಾಗೆ ಬಿಟ್ಟುಕೊಟ್ಟಿದೆ. ಬಳಕೆ ಆಗದೇ ಉಳಿದಿರುವ 8,000ದಷ್ಟು ಮಂದಿಯ ಕೋಟಾ ವನ್ನು ಪಾಕಿಸ್ತಾನ ಹಿಂದಿರುಗಿಸಿದೆ. ಹಜ್ ಯಾತ್ರೆಗೆ ಹೋಗುವ ಸಂಖ್ಯೆಗೆ ಮಿತಿ ಇರುತ್ತದೆ. ಒಂದೊಂದು ದೇಶದಿಂದ ಇಂತಿಷ್ಟು ಹಜ್ ಯಾತ್ರಿಕರಿಗೆ ಪ್ರತೀ ವರ್ಷ […]
ಲುಧಿಯಾನಾ: ಕೇರಳದಿಂದ ಸೌದಿ ಅರೇಬಿಯಾದ ಮೆಕ್ಕಾಗೆ ಹಜ್ ಯಾತ್ರೆಗಾಗಿ ಕಾಲ್ನಡಿಗೆಯಲ್ಲಿ ತೆರಳಿದ್ದ ಶಿಹಾಬ್ ಚಿತ್ತೂರ್ ಇವರಿಗೆ ಪಾಕಿಸ್ತಾನ ಸರಕಾರವು ಅವರ ದೇಶದಿಂದ ಹಾದು ಹೋಗಲು ನಿರಾಕರಿಸಿದೆ. ಈ...
ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಭಾರತದ ಹಜ್ ಸಮಿತಿ ಮಂಗಳವಾರ ಹಜ್’ಗೆ ನಿಗದಿಪಡಿಸಿದ್ದ ಎಲ್ಲಾ ಅರ್ಜಿಗಳನ್ನು ರದ್ದುಗೊಳಿಸಿದೆ. ಸ್ಪಷ್ಟನೆ ನೀಡಿರುವ ಹಜ್ ಸಮಿತಿ, ಸೌದಿ ಸರ್ಕಾರ ಕರೋನಾ ಸಾಂಕ್ರಾಮಿಕ...