Monday, 30th January 2023

ಹಜ್ ಯಾತ್ರೆಗೆ ಕಾಲ್ನಡಿಗೆ: ಭಾರತೀಯ ಮುಸಲ್ಮಾನನಿಗೆ ಪಾಕಿಸ್ತಾನ ವೀಸಾ ನಿರಾಕರಣೆ

ಲುಧಿಯಾನಾ: ಕೇರಳದಿಂದ ಸೌದಿ ಅರೇಬಿಯಾದ ಮೆಕ್ಕಾಗೆ ಹಜ್ ಯಾತ್ರೆಗಾಗಿ ಕಾಲ್ನಡಿಗೆಯಲ್ಲಿ ತೆರಳಿದ್ದ ಶಿಹಾಬ್ ಚಿತ್ತೂರ್ ಇವರಿಗೆ ಪಾಕಿಸ್ತಾನ ಸರಕಾರವು ಅವರ ದೇಶದಿಂದ ಹಾದು ಹೋಗಲು ನಿರಾಕರಿಸಿದೆ. ಈ ಮಾಹಿತಿಯನ್ನು ಪಂಜಾಬ್‌ನ ಶಾಹಿ ಇಮಾಮ್ ಮೌಲಾನಾ ಮುಹಮ್ಮದ್ ಉಸ್ಮಾನ್ ರಹಮಾನಿ ಲುಧಿಯಾನ್ವಿ ಅವರು ‘ಮಜಲಿಸ್ ಅಹರಾರ್ ಇಸ್ಲಾಂ’ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನೀಡಿದ್ದಾರೆ. ಸದ್ಯ ಶಿಹಾಬ್ ಚಿತ್ತೂರು ಪಂಜಾಬ್ ತನಕ ತಲುಪಿದ್ದಾರೆ. ದೆಹಲಿಯಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯು ಶಿಹಾಬ್‌ಗೆ ಪಾಕಿಸ್ತಾನದ ಗಡಿಯನ್ನು ತಲುಪಿದ ನಂತರ ಪಾಕಿಸ್ತಾನದ ವೀಸಾ ನೀಡಲಾಗುವುದು […]

ಮುಂದೆ ಓದಿ

ಯಾತ್ರೆ ಅರ್ಜಿ ರದ್ದುಗೊಳಿಸಿದ ಭಾರತದ ಹಜ್ ಸಮಿತಿ

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಭಾರತದ ಹಜ್ ಸಮಿತಿ ಮಂಗಳವಾರ ಹಜ್’ಗೆ ನಿಗದಿಪಡಿಸಿದ್ದ ಎಲ್ಲಾ ಅರ್ಜಿಗಳನ್ನು ರದ್ದುಗೊಳಿಸಿದೆ. ಸ್ಪಷ್ಟನೆ ನೀಡಿರುವ ಹಜ್ ಸಮಿತಿ, ಸೌದಿ ಸರ್ಕಾರ ಕರೋನಾ ಸಾಂಕ್ರಾಮಿಕ...

ಮುಂದೆ ಓದಿ

error: Content is protected !!