Thursday, 12th December 2024

ಜ.22 ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ

ನವದೆಹಲಿ: ಜ.22 ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆ ಕೇಂದ್ರ ಸರ್ಕಾರ ಅರ್ಧದಿನ ಸರ್ಕಾರಿ ರಜೆ ಘೋಷಣೆ ಮಾಡಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ‘ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ’ ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಬಂದ್ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರಿ ನೌಕರರಿಗೆ […]

ಮುಂದೆ ಓದಿ