Friday, 22nd November 2024

ನೀರಿನ ಪೋಲು ತಪ್ಪಿಸಲು ’ಅರ್ಧ ಗ್ಲಾಸ್‌ ನೀರು’ ಯೋಜನೆ…!

ಇಂದೋರ್‌: ಸ್ವಚ್ಛ ನಗರಗಳಲ್ಲಿ ಒಂದಾಗಿರುವ ಮತ್ತು ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಮೆಚ್ಚುಗೆ ಗಳಿಸಿರುವ ಮಧ್ಯ ಪ್ರದೇಶದ  ‘ಇಂದೋರ್‌’ ನಗರದ ಹೋಟೆಲ್‌ಗಳು ಕೇವಲ ಅರ್ಧ ಗ್ಲಾಸ್‌ ನೀರು ಕೊಡುವ ನಿರ್ಧಾರ ಮಾಡಿವೆ. ಕುಡಿಯುವ ನೀರಿನ ಸಂರಕ್ಷಣೆ ಜತೆಗೆ ಕುಡಿಯುವ ನೀರು ವ್ಯರ್ಥ ಆಗುವುದನ್ನು ತಡೆಯಲು ಕ್ರಮ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ‘ಜಲಹಾತ್‌ ಜನ ಅಭಿಯಾನ’ ಹೆಸರಿಡಲಾಗಿದ್ದು, ಅರ್ಧ ಗ್ಲಾಸ್‌ ಕಂಡಾಕ್ಷಣ ಹೋಟೆಲ್‌ ಗ್ರಾಹಕರಿಗೆ ನೀರಿನ ಮಹತ್ವದ ಅರಿವಾಗಲಿದೆ ಎನ್ನುವುದು ನಗರಾಡಳಿತದ ಚಿಂತನೆ. ಕೆರೆ, ಬಾವಿ, ಬೋರ್‌ವೆಲ್‌, ನದಿಗಳಂತಹ ನೀರಿನ […]

ಮುಂದೆ ಓದಿ