ಧಾರವಾಡ : ಕಳೆದ ಜನೆವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ 19 ಆರೋಪಿಗಳ ಪೈಕಿ 10 ಮಂದಿಗೆ ಮಂಗಳವಾರ ಧಾರವಾಡ ಹೈಕೋರ್ಟ್ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ಆರೋಪಿಗಳಾದ ಇಮ್ರಾನ್ ಜೇಕಿನಕಟ್ಟಿ (ಎ-5), ರೆಹಾನ್ ವಾಲೀಕಾರ (ಎ-6), ಮುಫೀದ್ ಓಣಿಕೇರಿ (ಎ-9), ಇಬ್ರಾಹಿಂ ಬಂಕಾಪುರ (ಎ-10), ಇಸ್ಮಾಯಿಲ್ ಹುಬ್ಬಳ್ಳಿ (ಎ-12), ನಿಯಾಜ್ ದರ್ಗಾ (ಎ- 14), ಮತ್ತು ಮೊಹಮ್ಮದ್ ಸಾದಿಕ್ ಕುಸನೂರ್ (ಎ-16), ಇಸ್ಮಾಯಿಲ್ ಓಣಿಕೇರಿ […]